Election: ಝಾರ್ಖಂಡ್ನಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್ಜೆಡಿ
Team Udayavani, Oct 21, 2024, 3:29 AM IST
ರಾಂಚಿ: ಝಾರ್ಖಂಡ್ ಚುನಾವಣೆಯಲ್ಲಿ ತನಗೆ ಕನಿಷ್ಠ 12-13 ಕ್ಷೇತ್ರ ಬಿಟ್ಟುಕೊಡಬೇಕು ಎಂದು ಆರ್ಜೆಡಿ ಒತ್ತಾಯಿಸಿದೆ. ಬೇಡಿಕೆಯಷ್ಟು ಸ್ಥಾನಗಳು ದೊರೆಯ ದಿದ್ದರೆ ಏಕಾಂಗಿ ಯಾಗಿ ಸ್ಪರ್ಧಿ ಸುವ ಆಯ್ಕೆ ಮುಕ್ತವಾಗಿದೆ ಎಂದು ಪಕ್ಷದ ವಕ್ತಾರ ಮನೋಜ್ ಕುಮಾರ್ ಝಾ ಹೇಳಿದ್ದಾರೆ.
ಒಂದು ವೇಳೆ ನಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಿದರೂ “ವಿಪಕ್ಷ ಒಕ್ಕೂಟಕ್ಕೆ ಧಕ್ಕೆ ಆಗುವುದಿಲ್ಲ. 60-62 ಕ್ಷೇತ್ರಗಳನ್ನು ಗೆದ್ದರೂ ಇಂಡಿಯಾ ಒಕ್ಕೂಟಕ್ಕೆ ನಮ್ಮ ಬೆಂಬಲ ಇದೆ. ರಾಜ್ಯದ 18ರಿಂದ 20 ಕ್ಷೇತ್ರಗಳಲ್ಲಿ ಪಕ್ಷ ಬಲವಾಗಿದೆ ಎಂದು ಹೇಳಿದ್ದಾರೆ. ಬಿಜೆಪಿಯನ್ನು ಸೋಲಿಸುವುದೇ ನಮ್ಮ ಏಕೈಕ ಗುರಿಯಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baba Siddiqui Case: ಸಲ್ಮಾನ್ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್ ಬಲೆ!
Maharashtra: ಸೀಟು ಹಂಚಿಕೆ ಬಿಕ್ಕಟ್ಟು; ಶರದ್ ನೆರವು ಕೋರಿದ ಕಾಂಗ್ರೆಸ್, ಉದ್ಧವ್ ಪಕ್ಷ
Investigation: ಹಳಿಯ ಬೋಲ್ಟ್ ತೆಗೆದಿದ್ದಕ್ಕೆ ಮೈಸೂರು ರೈಲು ಅವಘಡ!
CM Marathon: ಎರಡು ಗಂಟೆಯಲ್ಲಿ 21 ಕಿ.ಮೀ. ದೂರ ಓಡಿದ ಕಾಶ್ಮೀರ ಸಿಎಂ ಒಮರ್!
Andhra Pradesh; 2 ಮಕ್ಕಳಿದ್ದವರಿಗೆ ಮಾತ್ರ ಚುನಾವಣ ಟಿಕೆಟ್!
MUST WATCH
ಹೊಸ ಸೇರ್ಪಡೆ
BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ
Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.