Udupi: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ; ಓರ್ವ ವಶಕ್ಕೆ


Team Udayavani, Oct 21, 2024, 9:00 PM IST

POlice

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.

ನರ್ಮ್ ಬಸ್‌ ನಿಲ್ದಾಣದ ಬಳಿಯ ಪಾರ್ಕಿಂಗ್‌ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಅನಧಿಕೃತವಾಗಿ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಿದ್ದರು. ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಭೀಮನಗೌಡ ಎಂದು ತಿಳಿಸಿದ್ದಾನೆ.

ಆತನಲ್ಲಿದ್ದ ಮದ್ಯದ ಸ್ಯಾಚೆಟ್‌ಗಳನ್ನು ಖರೀದಿಸಿ ಸ್ವಂತ ಲಾಭಕೋಸ್ಕರ ಅನಧಿಕೃತವಾಗಿ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಿರುವುದಾಗಿ ತಿಳಿಸಿದ್ದ. ಆತನಿಂದ ನಗದು, ಮದ್ಯದ ಸ್ಯಾಚೆಟ್‌ಗಳು, ನೀರಿನ ಬಾಟಲಿ ಹಾಗೂ ಗ್ಲಾಸ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

pataki

Crackers;ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು: ಆನ್‌ಲೈನ್‌ನಲ್ಲಿ ಮಾರಿದರೂ ಕೇಸ್‌

1-kittut

23 October 1824; ಕಿತ್ತೂರಿನ ಮೊದಲ ವಿಜಯೋತ್ಸವಕ್ಕೆ 200 ವರ್ಷ

1-shivali

Audio Viral:ದೂರು ದಾಖಲಿಸಿದ ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ದೂರು

HDK 2

BJP-JDS ಮೈತ್ರಿಯಲ್ಲಿ ಬಿರುಕು?: ದಿಲ್ಲಿಗೆ ದೌಡಾಯಿಸಿದ ಬಿ.ವೈ. ವಿಜಯೇಂದ್ರ

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

highcort dharwad

Karkala; ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಆರೋಪ : ಕೃಷ್ಣ ನಾಯಕ್‌ ಅರ್ಜಿ ವಜಾ

Parameshwar

Reservation; ಒಳ ಮೀಸಲಾತಿ ಜಾರಿಗೆ ಎಡಗೈ, ಬಲಗೈ ಒಪ್ಪಿಗೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

de

Brahamavara: ಪ್ರತ್ಯೇಕ ಎರಡು ಆತ್ಮಹ*ತ್ಯೆ ಪ್ರಕರಣ

sand

Brahmavara: ಅಮ್ಮುಂಜೆ ಬಳಿ ಅಕ್ರಮ ಮರಳುಗಾರಿಕೆ; ಪ್ರಕರಣ ದಾಖಲು

1-a-goodu

Udupi; ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಗೂಡು ದೀಪ ಸ್ಪರ್ಧೆ: ನಿಯಮಾವಳಿಗಳು ಹೀಗಿವೆ

15

Katpadi: ವೈರಲ್‌ ಸಾಂಗ್‌ ಹುಟ್ಟಿದ ರಸ್ತೆ ಹೊಂಡಗಳಿಗೆ ಮುಕ್ತಿ ಯಾವಾಗ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

pataki

Crackers;ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು: ಆನ್‌ಲೈನ್‌ನಲ್ಲಿ ಮಾರಿದರೂ ಕೇಸ್‌

1-kittut

23 October 1824; ಕಿತ್ತೂರಿನ ಮೊದಲ ವಿಜಯೋತ್ಸವಕ್ಕೆ 200 ವರ್ಷ

1-shivali

Audio Viral:ದೂರು ದಾಖಲಿಸಿದ ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ದೂರು

HDK 2

BJP-JDS ಮೈತ್ರಿಯಲ್ಲಿ ಬಿರುಕು?: ದಿಲ್ಲಿಗೆ ದೌಡಾಯಿಸಿದ ಬಿ.ವೈ. ವಿಜಯೇಂದ್ರ

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.