Delhi Police: ದಿಲ್ಲಿಯ ಶಾಲೆ ಸ್ಫೋ*ಟದಲ್ಲಿ ಖಲಿಸ್ತಾನಿ ನಂಟು ಬಗ್ಗೆ ತನಿಖೆ!
Team Udayavani, Oct 21, 2024, 9:44 PM IST
ನವದೆಹಲಿ: ದೆಹಲಿಯ ಸಿಆರ್‌ಪಿಎಫ್ ಶಾಲೆಯ ಬಳಿ ಭಾನುವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಖಲಿಸ್ತಾನಿ ನಂಟಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸ್ಫೋಟದಲ್ಲಿ ಯಾವುದೇ ಸಾವು ಸಂಭವಿಸಿರಲಿಲ್ಲ. ಆದರೆ ಸ್ಫೋಟದ ತೀವ್ರತೆಗೆ ಶಾಲೆಯ ಗೋಡೆ, ಪಕ್ಕದ ಅಂಗಡಿಯ ಗಾಜು ಪುಡಿಯಾಗಿತ್ತು. ಅಧಿಕಾರಿಗಳಿಗೆ ಮತ್ತು ಆಡಳಿತಕ್ಕೆ ಎಚ್ಚರಿಕೆ ನೀಡಲು ಈ ಸ್ಫೋಟ ಕೈಗೊಂಡಿರುವ ಸಾಧ್ಯತೆ ಇದೆ.
ಅಲ್ಲದೆ ಭಾನುವಾರ ಸಾಯಂಕಾಲ ಖಲಿಸ್ತಾನ್ ಜಿಂದಾಬಾದ್ ಎಂದು ಬರೆದಿರುವ ವಾಟರ್‌ಮಾರ್ಕ್ ಇರುವ ಸ್ಫೋಟದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅಲ್ಲದೆ, ಈ ವಿಡಿಯೋದೊಂದಿಗೆ ನಮ್ಮನ್ನು ಸುಮ್ಮನಾಗಿಸಲು ಭಾರತ ಪ್ರಯತ್ನ ಸಾಧ್ಯವಿಲ್ಲ. ನಮ್ಮ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಯಾವುದೇ ಕ್ಷಣದಲ್ಲಿ ನಾವು ದಾಳಿ ಮಾಡಬಲ್ಲೆವು ಎಂದು ಖಲಿಸ್ತಾನಿ ಹ್ಯಾಷ್‌ಟ್ಯಾಗ್ ಜತೆ ಪೋಸ್ಟ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.