By Poll: ಯೋಗೇಶ್ವರ್‌ ದುಡುಕಿದ್ರು, ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಖಚಿತ: ಆರ್‌.ಅಶೋಕ್‌

ಚನ್ನಪಟ್ಟಣದಲ್ಲಿ ಎಚ್‌.ಡಿ.ಕುಮಾರಸ್ವಾಮಿ ತೀರ್ಮಾನವೇ ಅಂತಿಮ: ವಿಪಕ್ಷ ನಾಯಕ

Team Udayavani, Oct 21, 2024, 10:22 PM IST

R.Ashok

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಯೋಗೇಶ್ವರ್‌ ಮನವೊಲಿಸಲು ನಾನು ಪ್ರಯತ್ನಿಸಿದ್ದೆ. ಅವರು ದುಡುಕಿದರು ಎನ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಶಾಸಕರಾಗಿದ್ದು ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಯೋಗೇಶ್ವರ್‌ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ. ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌ ಸಿಗಬಹುದು ಎಂದರು.

ನಿಖಿಲ್‌ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಪಾರ್ಟನರ್‌ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ. ಡಿ.ಕೆ.ಶಿವಕುಮಾರ್‌ ಅವರ ಸಹೋದರ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಯಾರನ್ನೋ ಕರೆದುಕೊಂಡು ಬರುತ್ತೇನೆ ಎಂದು ಹೇಳಬಹುದು. ಆದರೆ, ಅಂತಿಮವಾಗಿ ಎಲ್ಲವನ್ನೂ ಜನರು ತೀರ್ಮಾನಿಸುತ್ತಾರೆ ಎಂದರು.

ಟಾಪ್ ನ್ಯೂಸ್

1-kittut

23 October 1824; ಕಿತ್ತೂರಿನ ಮೊದಲ ವಿಜಯೋತ್ಸವಕ್ಕೆ 200 ವರ್ಷ

1-shivali

Audio Viral:ದೂರು ದಾಖಲಿಸಿದ ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ದೂರು

HDK 2

BJP-JDS ಮೈತ್ರಿಯಲ್ಲಿ ಬಿರುಕು?: ದಿಲ್ಲಿಗೆ ದೌಡಾಯಿಸಿದ ಬಿ.ವೈ. ವಿಜಯೇಂದ್ರ

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

highcort dharwad

Karkala; ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಆರೋಪ : ಕೃಷ್ಣ ನಾಯಕ್‌ ಅರ್ಜಿ ವಜಾ

Parameshwar

Reservation; ಒಳ ಮೀಸಲಾತಿ ಜಾರಿಗೆ ಎಡಗೈ, ಬಲಗೈ ಒಪ್ಪಿಗೆ?

K-H-Muniyappa

Ration Card; ಬಿಪಿಎಲ್‌, ಅಂತ್ಯೋದಯಕ್ಕೆ ಆಹಾರ ಕಿಟ್‌: ಕೆ.ಎಚ್‌. ಮುನಿಯಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-shivali

Audio Viral:ದೂರು ದಾಖಲಿಸಿದ ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ದೂರು

HDK 2

BJP-JDS ಮೈತ್ರಿಯಲ್ಲಿ ಬಿರುಕು?: ದಿಲ್ಲಿಗೆ ದೌಡಾಯಿಸಿದ ಬಿ.ವೈ. ವಿಜಯೇಂದ್ರ

baby 2

KSRTC ಬಸ್‌ನಲ್ಲೇ ಅವಳಿ ಮಕ್ಕಳು ಜನನ!

highcort dharwad

Karkala; ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಆರೋಪ : ಕೃಷ್ಣ ನಾಯಕ್‌ ಅರ್ಜಿ ವಜಾ

Parameshwar

Reservation; ಒಳ ಮೀಸಲಾತಿ ಜಾರಿಗೆ ಎಡಗೈ, ಬಲಗೈ ಒಪ್ಪಿಗೆ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-kittut

23 October 1824; ಕಿತ್ತೂರಿನ ಮೊದಲ ವಿಜಯೋತ್ಸವಕ್ಕೆ 200 ವರ್ಷ

1-shivali

Audio Viral:ದೂರು ದಾಖಲಿಸಿದ ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ದೂರು

HDK 2

BJP-JDS ಮೈತ್ರಿಯಲ್ಲಿ ಬಿರುಕು?: ದಿಲ್ಲಿಗೆ ದೌಡಾಯಿಸಿದ ಬಿ.ವೈ. ವಿಜಯೇಂದ್ರ

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

baby 2

KSRTC ಬಸ್‌ನಲ್ಲೇ ಅವಳಿ ಮಕ್ಕಳು ಜನನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.