Uttarakhand: ಲಿವ್-ಇನ್ ಜೋಡಿಗಳ ನೋಂದಾಣಿಗೆ ಕೇವಲ 1 ತಿಂಗಳ ಗಡುವು
ಉತ್ತರಾಖಂಡದ ನಿಯಮದಲ್ಲಿ ಉಲ್ಲೇಖ ನ.9ರಂದು ಕಾಯ್ದೆ ಜಾರಿ ಸಾಧ್ಯತೆ
Team Udayavani, Oct 22, 2024, 7:35 AM IST
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಲಿವ್-ಇನ್ ರಿಲೇಶನ್ಶಿಪ್ನಲ್ಲಿ ಇರುವಂಥ ಜೋಡಿಗಳು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯಾದ 1 ತಿಂಗಳ ಒಳಗಾಗಿ ನೋಂದಣಿ ಮಾಡಿಕೊಳ್ಳಲೇ ಬೇಕಿದೆ. ಇಲ್ಲದವಾದಲ್ಲಿ 6 ತಿಂಗಳ ಜೈಲು ಶಿಕ್ಷೆ ಮತ್ತು 25,000 ರೂ.ದಂಡಕ್ಕೆ ಗುರಿಯಾಗಬೇಕಾಗುತ್ತದೆ.
ನವೆಂಬರ್ 9ರಂದು ಉತ್ತರಾಖಂಡದ ರಾಜ್ಯಸಂಸ್ಥಾಪನ ದಿನಾಚರಣೆಯಂದೇ ಯುಸಿಸಿ ಜಾರಿಗೊಳಿಸುವ ನಿರೀಕ್ಷೆ ಇದೆ. ಲಿವ್-ಇನ್ ಜೋಡಿಗಳು ಮಾತ್ರವಲ್ಲದೇ, ದಂಪತಿಗಳು ಕೂಡ ತಮ್ಮ ಮದುವೆ ನೋಂದಣಿಯನ್ನು 6 ತಿಂಗಳ ಒಳಗಾಗಿ ಮಾಡಿಕೊಳ್ಳಬೇಕಿದೆ. ಒಂದು ವೇಳೆ ದಂಪತಿ ಬೇರೆ ರಾಜ್ಯದಲ್ಲಿ ತಮ್ಮ ಮದುವೆ ನೋಂದಾಯಿಸಿಕೊಂಡಿದ್ದರೆ ಆ ದಾಖಲೆಗಳನ್ನು ಉತ್ತರಾಖಂಡ ಸರ್ಕಾರಕ್ಕೆ ಒದಗಿಸಬೇಕಿದೆ.
ಇಲ್ಲದಿದ್ದರೆ ಸರ್ಕಾರದ ಯೋಜನೆಗಳ ಯಾವುದೇ ಸೌಲಭ್ಯವನ್ನು ಅವರಿಗೆ ಒದಗಿಸುವುದಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇನ್ನು ನೋಂದಣಿಯಾಗದ ಸಂಗಾತಿಗಳಿಗೆ ಮನೆಗಳನ್ನು ಬಾಡಿಗೆ ನೀಡಿದ್ದರೆ ಅಂಥ ಮಾಲಿಕರ ವಿರುದ್ಧ ಉದ್ದೇಶಪೂರ್ವಕವಾಗಿಯೇ ಮಾಹಿತಿ ಮುಚ್ಚಿಟ್ಟಿರುವ ಆಧಾರದಲ್ಲಿ ಕ್ರಮ ಕೈಗೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬಾಯ್ಫ್ರೆಂಡ್ ಮಾಂಸಾಹಾರ ತಿನ್ನಬೇಡ ಎಂದಿದ್ದಕ್ಕೆ ಪೈಲಟ್ ಆತ್ಮಹ*ತ್ಯೆ!
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Asia Cup Hockey: ಥಾಯ್ಲೆಂಡ್ ವಿರುದ್ಧ ಭಾರತಕ್ಕೆ 11-0 ಅಂತರದ ಜಯ
Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ
Singapore: ವಿಶ್ವ ಚೆಸ್ ಚಾಂಪಿಯನ್ಶಿಪ್: ಮೂರನೇ ಪಂದ್ಯದಲ್ಲಿ ಗುಕೇಶ್ ಗೆಲುವು
Badminton: ಸಯ್ಯದ್ ಮೋದಿ ಬ್ಯಾಡ್ಮಿಂಟನ್: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ
Border-Gavaskar Trophy: ಮಿಚೆಲ್ ಮಾರ್ಷ್ ಗಾಯಾಳು; ವೆಬ್ಸ್ಟರ್ ಬ್ಯಾಕಪ್ ಆಟಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.