Bollywood Actor: ಸಲ್ಮಾನ್ಗೆ ಬೆದರಿಕೆ ಒಡ್ಡಿದ ಬಳಿಕ ಕ್ಷಮೆ ಕೇಳಿದ ವ್ಯಕ್ತಿ!
Team Udayavani, Oct 21, 2024, 10:50 PM IST
ಮುಂಬೈ: ಬಾಬಾ ಸಿದ್ದಿಕಿ ಹತ್ಯೆ ಬಳಿಕ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಒಡ್ಡಿದ್ದ ವ್ಯಕ್ತಿ ಇದೀಗ ಕ್ಷಮೆ ಕೇಳಿದ್ದಾರೆ.
ತಪ್ಪಿನಿಂದಾಗಿ ಹೀಗಾಗಿದೆ ಎಂದು ಆತ ಹೇಳಿಕೊಂಡಿದ್ದಾನೆ.
5 ಕೋಟಿ ರೂ. ನೀಡದಿದ್ದರೆ ಮಾಜಿ ಸಚಿವ ಬಾಬಾ ಸಿದ್ಧಿಕಿ ಅವರಿಗೆ ಉಂಟಾದ ಗತಿಯೇ ಉಂಟಾಗುತ್ತದೆ ಎಂದು ಮುಂಬೈ ಟ್ರಾಫಿಕ್ ಪೊಲೀಸರಿಗೆ ವಾಟ್ಸ್ಆ್ಯಪ್ ಮೂಲಕ ಬೆದರಿಕೆ ಒಡ್ಡಲಾಗಿತ್ತು.
ಇಂಥ ಕೃತ್ಯವೆಸಗಿದ ವ್ಯಕ್ತಿಯ ಸ್ಥಳವನ್ನು ಮುಂಬೈ ಪೊಲೀಸರು ಪತ್ತೆ ಮಾಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಪೊಲೀಸರು ಆರೋಪಿಯ ಬೆನ್ನು ಹತ್ತಿದ್ದರು. ಬೆದರಿಕೆ ಒಡ್ಡಿದ ವ್ಯಕ್ತಿ ಲಾರೆನ್ಸ್ ಬಿಷ್ಣೋಯಿ ಸಹಚರನಾಗಿದ್ದು, ಜಾರ್ಖಂಡ್ನಲ್ಲಿ ಆತನನ್ನು ಪತ್ತೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.