![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 21, 2024, 11:20 PM IST
ನವದೆಹಲಿ: ವಿಶೇಷಚೇತನರಿಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವ ಯೋಜನೆಗೆ ದೆಹಲಿ ಮುಖ್ಯಮಂತ್ರಿ ಆತಿಶಿ ಮರ್ಲೆನಾ ಅನುಮೋದನೆ ನೀಡಿದ್ದಾರೆ. ವಿಶೇಷಚೇತನರಿಗೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ಈ ಐತಿಹಾಸಿಕ ಹೆಜ್ಜೆಯನ್ನಿಟ್ಟಿದೆ.
ವಿಶೇಷಚೇತನರ ಹಕ್ಕುಗಳನ್ನು ರಕ್ಷಿಸಲು ದೆಹಲಿ ಸರ್ಕಾರ ಬದ್ಧವಾಗಿದ್ದು, ವಿಶೇಷ ನ್ಯಾಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಈ ಮೂಲಕ ವಿಶೇಷಚೇತನರ ಹಿತಾಸಕ್ತಿಗಳನ್ನು ಪೂರೈಸಲು ನ್ಯಾಯಾಂಗ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ನಾವು ನಿರ್ಣಾಯಕ ಹೆಜ್ಜೆಯನ್ನಿಡುತ್ತಿದ್ದೇವೆ ಎಂದು ಹೇಳಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.