Kuap: ಪಾಂಗಾಳ ಪಾಪನಾಶಿನಿ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ಪತ್ತೆ

Team Udayavani, Oct 22, 2024, 12:22 AM IST

Sand

ಕಾಪು: ಪಾಂಗಾಳ ಮಟ್ಟು ಪಾಪನಾಶಿನಿ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಪ್ರದೇಶಕ್ಕೆ ಅ.20ರಂದು ದಾಳಿ ನಡೆಸಿದ ಪೊಲೀಸರು, ನಾಲ್ಕು ಯುನಿಟ್‌ ಮರಳು ಸಹಿತ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾಪು ಎಸ್‌ಐ ಅಬ್ದುಲ್‌ ಖಾದರ್‌ ಅವರಿಗೆ ದೊರಕಿದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ವೇಳೆ ಮರಳುಗಾರಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ರಾಜೇಶ್‌, ಸತೀಶ್‌, ಅರವಿಂದ ಅವರು ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರನ್ನು ಬಳಸಿಕೊಂಡು ದೋಣಿ ಮೂಲಕ ನದಿಯಿಂದ ಮರಳನ್ನು ಸಂಗ್ರಹಿಸುತ್ತಿರುವುದಾಗಿ ತಿಳಿದು ಬಂದಿದ್ದು ಅದನ್ನು ಬೆಳಗಿನ ಜಾವದ ಸಮಯದಲ್ಲಿ ಟೆಂಪೋ ಮುಖಾಂತರ ಮರಳನ್ನು ಸಾಗಿಸಿ ಮಾರಾಟ ಮಾಡುತ್ತಿದ್ದರು. ಮರಳು ತೆಗೆಯಲು ಬಳಸಿದ್ದ ದೋಣಿ, ಹಾರೆಗಳನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

BRICS Summit: ರಷ್ಯಾಗೆ ಇಂದು ಪ್ರಧಾನಿ ಮೋದಿ ಭೇಟಿ

BRICS Summit: ರಷ್ಯಾಗೆ ಇಂದು ಪ್ರಧಾನಿ ಮೋದಿ ಭೇಟಿ

Tamil Nadu: ದಕ್ಷಿಣ ಭಾರತ ಜನಸಂಖ್ಯೆ ಹೆಚ್ಚಳ ಪರ ತ.ನಾಡು ಸಿಎಂ ಬ್ಯಾಟಿಂಗ್‌

Tamil Nadu: ದಕ್ಷಿಣ ಭಾರತ ಜನಸಂಖ್ಯೆ ಹೆಚ್ಚಳ ಪರ ತ.ನಾಡು ಸಿಎಂ ಬ್ಯಾಟಿಂಗ್‌

Karnataka Govt: ಅರ್ಧ ವಾರ್ಷಿಕ ಪಬ್ಲಿಕ್‌ ಪರೀಕ್ಷೆಗೆ ಸುಪ್ರೀಂ ತಡೆ

Karnataka Govt: ಅರ್ಧ ವಾರ್ಷಿಕ ಪಬ್ಲಿಕ್‌ ಪರೀಕ್ಷೆಗೆ ಸುಪ್ರೀಂ ತಡೆ

pataki

Crackers;ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು: ಆನ್‌ಲೈನ್‌ನಲ್ಲಿ ಮಾರಿದರೂ ಕೇಸ್‌

1-kittut

23 October 1824; ಕಿತ್ತೂರಿನ ಮೊದಲ ವಿಜಯೋತ್ಸವಕ್ಕೆ 200 ವರ್ಷ

1-shivali

Audio Viral:ದೂರು ದಾಖಲಿಸಿದ ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ದೂರು

HDK 2

BJP-JDS ಮೈತ್ರಿಯಲ್ಲಿ ಬಿರುಕು?: ದಿಲ್ಲಿಗೆ ದೌಡಾಯಿಸಿದ ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Krishna-Mata-Udupi

Udupi: ಅ.24-26:ಪ್ರಾಚ್ಯವಿದ್ಯಾಸಮ್ಮೇಳನದಲ್ಲಿ ವಿಶ್ವವಿದ್ಯಾನಿಲಯ ಕುಲಪತಿಗಳ ಸಮಾಗಮ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

BRICS Summit: ರಷ್ಯಾಗೆ ಇಂದು ಪ್ರಧಾನಿ ಮೋದಿ ಭೇಟಿ

BRICS Summit: ರಷ್ಯಾಗೆ ಇಂದು ಪ್ರಧಾನಿ ಮೋದಿ ಭೇಟಿ

Tamil Nadu: ದಕ್ಷಿಣ ಭಾರತ ಜನಸಂಖ್ಯೆ ಹೆಚ್ಚಳ ಪರ ತ.ನಾಡು ಸಿಎಂ ಬ್ಯಾಟಿಂಗ್‌

Tamil Nadu: ದಕ್ಷಿಣ ಭಾರತ ಜನಸಂಖ್ಯೆ ಹೆಚ್ಚಳ ಪರ ತ.ನಾಡು ಸಿಎಂ ಬ್ಯಾಟಿಂಗ್‌

2

Mangaluru: ಹೂಡಿಕೆ ಆಮಿಷ; ಲಕ್ಷಾಂತರ ರೂ. ವರ್ಗಾಯಿಸಿಕೊಂಡು ವಂಚನೆ

Karnataka Govt: ಅರ್ಧ ವಾರ್ಷಿಕ ಪಬ್ಲಿಕ್‌ ಪರೀಕ್ಷೆಗೆ ಸುಪ್ರೀಂ ತಡೆ

Karnataka Govt: ಅರ್ಧ ವಾರ್ಷಿಕ ಪಬ್ಲಿಕ್‌ ಪರೀಕ್ಷೆಗೆ ಸುಪ್ರೀಂ ತಡೆ

pataki

Crackers;ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು: ಆನ್‌ಲೈನ್‌ನಲ್ಲಿ ಮಾರಿದರೂ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.