SHOCKING! ಪಾನಿಪೂರಿಗೆ ರುಚಿ ಹೆಚ್ಚಿಸಲು ಹಾರ್ಪಿಕ್, ಯೂರಿಯಾ ಬಳಕೆ
Team Udayavani, Oct 22, 2024, 7:35 AM IST
ರಾಂಚಿ: ಝಾರ್ಖಂಡ್ನ ಗಡ್ವಾದಲ್ಲಿ ಪಾನಿಪೂರಿ ವ್ಯಾಪಾರಸ್ಥರು ರುಚಿ ಹೆಚ್ಚಿಸಲು ಯೂರಿಯಾ ಹಾಗೂ ಟಾಯ್ಲೆಟ್ ಸ್ವಚ್ಛ ಮಾಡುವ ಹಾರ್ಪಿಕ್ ಅನ್ನು ಬಳಸುತ್ತಿದ್ದ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.
ಗ್ರಾಹಕರಿಗೆ ಕೊಳಕು ಆಹಾರ ನೀಡಿದ ಆರೋಪದ ಮೇಲೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಕಾಲಿನಲ್ಲಿ ಹಿಟ್ಟು ಕಲಸಿದ್ದನ್ನು ಒಪ್ಪಿದರಲ್ಲದೆ, ಪಾನಿಪೂರಿ ಸ್ವಾದ ಹೆಚ್ಚಿಸುವ ಸಲುವಾಗಿ ಅದಕ್ಕೆ ಯೂರಿಯಾ ಹಾಗೂ ಹಾರ್ಪಿಕ್ ಅನ್ನು ಬಳಸಿದ್ದಾಗಿಯೂ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಪಾನಿಪೂರಿ ವ್ಯಾಪಾರಸ್ಥರು ಕಲ್ಲಿನಲ್ಲಿ ಹಿಟ್ಟು ಕಲಸುತ್ತಿದ್ದ ವೀಡಿಯೋ ಒಂದು ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.