Elephant: ಕುಶಾಲನಗರ ವ್ಯಾಪ್ತಿಯಲ್ಲಿ ಕಾಡಾನೆ ಸಂಚಾರ

ದಕ್ಷಿಣ ಕನ್ನಡದ ಸುಳ್ಯದಲ್ಲೂ ಕಾಡಾನೆ ಲಗ್ಗೆ ಕೃಷಿಗೆ ಹಾನಿ

Team Udayavani, Oct 22, 2024, 7:25 AM IST

elephent-Madiker

ಮಡಿಕೇರಿ: ಕುಶಾಲನಗರ ವ್ಯಾಪ್ತಿಯ ಬೆಂಡೆಬೆಟ್ಟ ಗ್ರಾಮದ ಮುಖ್ಯ ರಸ್ತೆಯ ಬದಿಯಲ್ಲಿ ಹಾಡಹಗಲೇ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.

ಮುಂಜಾನೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ತತ್‌ಕ್ಷಣವೇ ಅರಣ್ಯ ಇಲಾಖೆಯ ಗಮನಕ್ಕೆ ತಂದರು. ಸ್ಥಳಕ್ಕೆ ಆಗಮಿಸಿದ ಕುಶಾಲನಗರ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಅತ್ತೂರು ಉಪವಲಯ ಅರಣ್ಯಾಧಿಕಾರಿ ಉಮೇಶ್‌ ನೇತೃತ್ವದ ಸಿಬಂದಿ ಆನೆಯನ್ನು ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಂಡರು.

ಸುಳ್ಯ: ಕಾಡಾನೆಯಿಂದ ಕೃಷಿ ಹಾನಿ
ಸುಳ್ಯ: ಸುಳ್ಯ ಸಮೀಪದ ಕಾಯರ್ತೋಡಿ ಪರಿಸರದ ಕೃಷಿ ತೋಟಕ್ಕೆ ಕಳೆದ ರಾತ್ರಿ ಕಾಡಾನೆ ಲಗ್ಗೆ ಇಟ್ಟು ಕೃಷಿ ಹಾನಿ ಮಾಡಿದೆ. ವಿಜಯ ಪಡ್ಪು ಅವರ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆ ತೆಂಗಿನ ಗಿಡ ಮತ್ತು ಬಾಳೆ ಕೃಷಿ ನಾಶಪಡಿಸಿದೆ. ಈ ಭಾಗದಲ್ಲಿ ಕೆಲವು ದಿನಗಳಿಂದ ನಿರಂತರವಾಗಿ ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ ಇಡುತ್ತಿದ್ದು ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದರು.

ಟಾಪ್ ನ್ಯೂಸ್

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

Bishnoi: ಬಿಷ್ಣೋಯಿನ ಕೊಂದ ಪೊಲೀಸ್‌ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ

Bishnoi: ಬಿಷ್ಣೋಯಿನ ಕೊಲ್ಲುವ ಪೊಲೀಸ್‌ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

3

Mangaluru: ಬಸ್‌ ಸಿಬಂದಿ ನಡುವೆ ಜಗಳ; ಕನ್ನಡಿಗೆ ಹಾನಿ; 4 ಸಾವಿರ ರೂ. ನಷ್ಟ

Ekalavya

Central Government Project: ಕರಾವಳಿಗೆ ಏಕಲವ್ಯ ಮಾದರಿ ವಸತಿ ಶಾಲೆ?

6

Vitla: ದಾಖಲೆಯಿಲ್ಲದೆ ಗೋ ಸಾಗಾಟ; ಮಾರಾಟ ಮಾಡಿದ ವ್ಯಕ್ತಿಯ ಮನೆಗೆ ಜಾನುವಾರು ವಾಪಸ್‌

2

Mangaluru: ಹೂಡಿಕೆ ಆಮಿಷ; ಲಕ್ಷಾಂತರ ರೂ. ವರ್ಗಾಯಿಸಿಕೊಂಡು ವಂಚನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.