Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು
Team Udayavani, Oct 22, 2024, 11:00 AM IST
ಅಭಿಮನ್ಯು ಕಾಶಿನಾಥ್ ನಾಯಕನಾಗಿ ನಟಿಸಿರುವ “ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರ ಇದೇ ಅಕ್ಟೋಬರ್ 25ರಂದು ಬಿಡುಗಡೆಗೊಳ್ಳಲಿದೆ.
ಇತ್ತೀಚೆಗಷ್ಟೇ ಈ ಸಿನಿಮಾದ ಟ್ರೇಲರ್ ಬಿಡುಗಡೆಗೊಂಡಿತ್ತು. ಈಗ ಚಿತ್ರದ “ನೀನಿರು ಸಾಕು’ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಸಂಸದ, ವೈದ್ಯ ಡಾ.ಮಂಜುನಾಥ್ ಈ ಹಾಡನ್ನು ಬಿಡುಗಡೆ ಮಾಡಿ ತಂಡಕ್ಕೆ ಶುಭಕೋರಿದ್ದಾರೆ.
ಅರೆ ಏನಿದು ಕರೆದಂತಿದೆ ಮರೆಯಿಂದ ನೀ ನನ್ನನೇ… ಅಂತ ಶುರುವಾಗುವ ಈ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಒದಗಿಸಿದ್ದಾರೆ. ವಾಸುಕಿ ವೈಭವ್ ಹಾಗೂ ಶ್ರೀಲಕ್ಷ್ಮೀ ಬೆಳ್ಮಣ್ಣು ಕಂಠಸಿರಿಯಲ್ಲಿ ಮೂಡಿ ಬಂದಿರುವ ಈ ಮೆಲೋಡಿಯಸ್ ಸಾಂಗಿಗೆ ಪ್ರಣವ್ ರಾವ್ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಶೇಷವೆಂದರೆ, ಕಿಚ್ಚ ಸುದೀಪ್ ಈ ಸಿನಿಮಾಕ್ಕಾಗಿ ಒಂದು ಹಾಡನ್ನು ಹಾಡಿದ್ದಾರೆ. ಕಿರಣ್ ಎಸ್ ಸೂರ್ಯ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದೆ.
ಸುದರ್ಶನ್ ಆರ್ಟ್ಸ್ ಬ್ಯಾನರಿನಡಿಯಲ್ಲಿ ಜತಿನ್ ಪಟೇಲ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಭಿಮನ್ಯು ಕಾಶಿನಾಥ್, ಸ್ಫೂರ್ತಿ ಉಡಿಮನೆ ನಾಯಕ ನಾಯಕಿಯರಾಗಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಬರಲಿದೆ ಅಯೋಗ್ಯ-2
Renukaswamy Case: ಪವಿತ್ರಾ ಗೌಡ ಜಾಮೀನಿಗೆ ವಾದ ಮಂಡನೆ.. ವಿಚಾರಣೆ ಮುಂದೂಡಿದ ಹೈಕೋರ್ಟ್
Max Movie: ಅಮ್ಮನ ಆಸೆ ಈಡೇರಲಿಲ್ಲ ಎಂದ ಕಿಚ್ಚ ಸುದೀಪ
Rishab Shetty: ʼಛತ್ರಪತಿ ಶಿವಾಜಿʼಯಾದ ರಿಷಬ್; ಐತಿಹಾಸಿಕ ಸಿನಿಮಾದಲ್ಲಿ ಡಿವೈನ್ ಸ್ಟಾರ್
Sandalwood: ಉಪೇಂದ್ರ ʼಯು-ಐʼ ಜತೆ ʼಮ್ಯಾಕ್ಸ್ʼ ಕ್ಲ್ಯಾಶ್: ಕಿಚ್ಚ ಹೇಳಿದ್ದೇನು?
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Gadaga: ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ
Bantwal: ತುಂಬೆ ಹೆದ್ದಾರಿಯಲ್ಲಿ ನೀರು; ಪೆರಾಜೆ ರಿಕ್ಷಾ ನಿಲ್ದಾಣಕ್ಕೆ ಹಾನಿ
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು
Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.