Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Team Udayavani, Oct 22, 2024, 9:30 AM IST

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

ಬೆಂಗಳೂರು: ಬೆಂಗಳೂರಿನಲ್ಲಿ ಪರಿಹಾರ ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಕೂಡಲೇ 1,000 ಕೋಟಿ ರೂ. ಬಿಡುಗಡೆ ಮಾಡಲಿ. ಜೊತೆಗೆ ರಾಜ್ಯದಲ್ಲಿ ಪ್ರವಾಹದಿಂದ ಅಪಾರ ಹಾನಿ ಉಂಟಾಗಿದ್ದು, ಸಭೆ ಕರೆದು 5,000 ಕೋಟಿ ರೂ. ಬಿಡುಗಡೆ ಮಾಡಲಿ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು.

ಸಿಲ್ಕ್ ಬೋರ್ಡ್‌ ವೃತ್ತದ ಬಳಿ ಬಿಜೆಪಿ ಶಾಸಕರ ಜತೆಗೆ ಮಳೆ ಹಾನಿ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, 16 ತಿಂಗಳ ಕಾಂಗ್ರೆಸ್‌ ಸರ್ಕಾರದ ಪಾಪದ ಫ‌ಲವನ್ನು ಬೆಂಗಳೂರಿನ ಜನರು ಅನುಭವಿಸಬೇಕಾಗಿದೆ. ರಾಜಕಾಲುವೆಯ ಹೂಳು ತೆಗೆದು ಸ್ವತ್ಛ ಮಾಡುವ ಕೆಲಸ ಸರ್ಕಾರ ಮಾಡಿಲ್ಲ. ಇದರಿಂದಾಗಿ ತೇಲುತ್ತಿರುವಬೆಂಗಳೂರು ಎಂಬ ಅಪಖ್ಯಾತಿ ನಗರಕ್ಕೆ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರು ಒಂದೂವರೆ ವರ್ಷದಲ್ಲಿ ಎಷ್ಟು ಒತ್ತುವರಿ ತೆರವು ಮಾಡಿದ್ದಾರೆ? ಎಷ್ಟು ಹೂಳು ತೆಗೆಸಿದ್ದಾರೆ? ಎಂದು ತಿಳಿಸಲಿ. ಬಿಜೆಪಿ ಸರ್ಕಾರವಿದ್ದಾಗ ಮಳೆಗಾಲಕ್ಕೆಮುನ್ನ ಎಲ್ಲ ಸಿದ್ಧತೆ ಮಾಡಲಾಗುತ್ತಿತ್ತು. ಆದರೆ, ಈ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಟೀಕಿಸಿದರು.

ಸಿಲ್ಕ್ ಬೋರ್ಡ್‌ನಲ್ಲಿ ಪ್ರತಿ ದಿನವೂ ಪ್ರವಾಹ:

ಬೆಂಗಳೂರಿನಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದೆ. ಖಜಾನೆ ಖಾಲಿಯಾಗಿದೆ ಎಂದು ನಮಗೂ ಗೊತ್ತಿದೆ. ಆದ್ದರಿಂದ ಕನಿಷ್ಠ 500 ಕೋಟಿ ರೂ. ಹಣವಾದರೂ ಬಿಡುಗಡೆ ಮಾಡಲಿ. ಇಲ್ಲವೆಂದರೆ ಗುತ್ತಿಗೆದಾರರು ಮುಂದೆ ಬರುವುದಿಲ್ಲ. ಇದರ ಜೊತೆಗೆ ಕಸದ ಸಮಸ್ಯೆಯೂ ಸೃಷ್ಟಿಯಾಗಿದೆ. ಮಾನ್ಯತಾ ಟೆಕ್‌ ಪಾರ್ಕ್‌ ಈಗ ಮುಳುಗಡೆ ಪಾರ್ಕ್‌ ಆಗಿಬಿಟ್ಟಿದೆ. ಸಿಲ್ಕ್ ಬೋರ್ಡ್‌ನಲ್ಲಿ ಪ್ರತಿ ದಿನವೂ ಪ್ರವಾಹ ಉಂಟಾಗುತ್ತಿದೆ. ಪ್ರತಿ 15 ದಿನಕ್ಕೊಮ್ಮೆ ಪರಿಶೀಲನೆ ಮಾಡು ತ್ತೇನೆ ಎಂದು ಮುಖ್ಯಮಂತ್ರಿ ಹೇಳಿದ್ದರು. ಆದರೆ 6 ತಿಂಗಳಾದರೂ ಏನೂ ಮಾಡಿಲ್ಲ ಎಂದರು.

ಟಾಪ್ ನ್ಯೂಸ್

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

77

Tollywood: ‘ಪುಷ್ಪ-2ʼ ಐಟಂ ಸಾಂಗ್‌ನಲ್ಲಿ ಸೊಂಟ ಬಳುಕಿಸಲಿದ್ದಾರೆ ʼಸ್ತ್ರೀ-2ʼ ನಟಿ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

Madhya Pradesh: ಕಾರ್ಖಾನೆಯಲ್ಲಿ ಸ್ಫೋಟ… 10 ಮಂದಿ ಗಂಭೀರ, ಹಲವರು ಸಿಲುಕಿರುವ ಶಂಕೆ

Arunita Kanjilal: ಮದುವೆಗೂ ಮುನ್ನ ಗರ್ಭಿಣಿಯಾದ ಖ್ಯಾತ ಗಾಯಕಿ..? ಫೋಟೋಸ್‌ ವೈರಲ್

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

0527

Bengaluru: ತಂದೆ ಸಾಲದ ಹಣ ವಾಪಸ್‌ ಕೊಡದಕ್ಕೆ ಬಾಲಕಿ ಮೇಲೆ ರೇಪ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

1-sirsi-2

Sirsi: ಮೇಘ ಸ್ಪೋಟದಿಂದ ಅಪಾರ ಹಾನಿ: ಭೀಮಣ್ಣ ವೀಕ್ಷಣೆ

77

Tollywood: ‘ಪುಷ್ಪ-2ʼ ಐಟಂ ಸಾಂಗ್‌ನಲ್ಲಿ ಸೊಂಟ ಬಳುಕಿಸಲಿದ್ದಾರೆ ʼಸ್ತ್ರೀ-2ʼ ನಟಿ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.