Kundapura: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Team Udayavani, Oct 22, 2024, 10:10 PM IST

byndoor

ಕುಂದಾಪುರ: ಜಪ್ತಿ ಗ್ರಾಮದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಲಾಬ್‌ನಿಂದ ಬಿದ್ದು ಮೃತಪಟ್ಟಿದ್ದಾರೆ.

ಜಾರ್ಖಂಡ್‌ನ‌ ಲೋಹರ್ದಗಾ ಜಿಲ್ಲೆಯ ಜೋಗಿಂದರ್‌ ಒರೋನ್‌ (29) ಮೃತ ವ್ಯಕ್ತಿ. ಇವರು ಕೆಲಸಕ್ಕೆ ರಜೆ ಮಾಡಿ ಸರೋಜ್‌ ಒರೊನ್‌, ಶಬ್ಬೀರ್‌ ಹಾಗೂ ಮುನ್ನಾ ಒರೋನ್‌ ಜತೆ ಕುಡಿದು ಫ್ಯಾಕ್ಟರಿ ಕಟ್ಟಡದ ಸ್ಲಾಬ್‌ನ ಮೇಲೆೆ ಮೊಬೈಲ್‌ನಲ್ಲಿ ಮಾತಾಡುತ್ತಿದ್ದಾಗ ಸುಮಾರು 15 ಅಡಿ ಎತ್ತರದಿಂದ ಕೆಳಗಡೆ ಸಿಮೆಂಟ್‌ ನೆಲದ ಮೇಲೆ ಬಿದ್ದು ಮೃತಪಟ್ಟಿದ್ದಾರೆ. ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

1KH-HOSPITAL

Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್‌ ಚಿಕಿತ್ಸೆ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

RSS-1

Organaisation: ಅಮೆರಿಕದಲ್ಲಿ ಆರೆಸ್ಸೆಸ್‌ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್‌ ರೈ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1KH-HOSPITAL

Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್‌ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

13(3)

Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

1KH-HOSPITAL

Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್‌ ಚಿಕಿತ್ಸೆ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.