![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 22, 2024, 10:14 PM IST
ನವದೆಹಲಿ: ದೆಹಲಿ ಮತ್ತು ಹೈದರಾಬಾದ್ ದೇಶದ ಕೆಲವು ಭಾಗಗಳಲ್ಲಿರುವ ಸಿಆರ್‌ಪಿಎಫ್ ಶಾಲೆಗಳನ್ನು ಸುಧಾರಿತ ಸ್ಫೋಟಕಗಳನ್ನು ಬಳಸಿ ನ್ಪೋಟಿಸಲಾಗುವುದು ಎಂದು ಹುಸಿ ಬಾಂಬ್ ಬೆದರಿಕೆ ಹಾಕಲಾಗಿದೆ.
ಸೋಮವಾರ ರಾತ್ರಿ ಈ ಬೆದರಿಕೆ ಇಮೇಲ್ ಕಳುಹಿಸಲಾಗಿತ್ತು. ದೆಹಲಿಯ ರೋಹಿಣಿ ಮತ್ತು ದ್ವಾರಕಾ ಹಾಗೂ ಹೈದರಾಬಾದ್‌ನ ಮೆಡcಲ್‌ನ ಶಾಲೆಗಳಿಗೆ ಇ-ಮೇಲ್ ರವಾನೆಯಾಗಿತ್ತು. ಹೀಗಾಗಿ, ಎಲ್ಲೆಡೆ ತೀವ್ರ ತಪಾಸಣೆ ನಡೆಸಲಾಗಿದೆ. ಬಳಿಕ ಬೆದರಿಕೆ ಹುಸಿ ಎಂದು ಖಚಿತಪಡಿಸಿಕೊಳ್ಳಲಾಗಿದೆ. ಹೀಗಾಗಿ, ಮಂಗಳವಾರ ಶಾಲೆಗಳು ನಿರಾತಂಕವಾಗಿ ಕಾರ್ಯನಿರ್ವಹಿಸಿದವು.
ದೆಹಲಿಯ ರೋಹಿಣಿಯಲ್ಲಿರುವ ಸಿಆರ್‌ಪಿಎಫ್ ಶಾಲೆಯ ಬಳಿ ಭಾನುವಾರ ಸ್ಫೋಟ ಸಂಭವಿಸಿದ ಬಳಿಕ ಈ ಬೆಳವಣಿಗೆ ಉಂಟಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.