Wrestling: ಪ್ರತಿಭಟನೆಗೆ ಉತ್ತೇಜಿಸಿದ್ದೇ ಬಬಿತಾ: ಸಾಕ್ಷಿ ಮಲಿಕ್ ಆರೋಪ
Team Udayavani, Oct 23, 2024, 6:03 AM IST
ಹೊಸದಿಲ್ಲಿ: ಭಾರತೀಯ ಕುಸ್ತಿ ಸಂಸ್ಥೆ ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಲು ಕುಸ್ತಿಪಟುಗಳನ್ನು ಉತ್ತೇಜಿಸಿದ್ದೇ ಬಿಜೆಪಿ ನಾಯಕಿ ಬಬಿತಾ ಫೋಗಾಟ್ ಎಂಬುದಾಗಿ ಒಲಿಂಪಿಕ್ಸ್ ಕಂಚು ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಭಾರೀ ಆರೋಪ ಮಾಡಿದ್ದಾರೆ.
ಭಾರತ ಕುಸ್ತಿ ಸಂಸ್ಥೆ ಮುಖ್ಯಸ್ಥೆ ಆಗುವ ಉದ್ದೇಶ ಬಬಿತಾ ಅವರದಾ ಗಿತ್ತು, ಎಲ್ಲರೂ ಅಂದುಕೊಂಡಂತೆ ಕಾಂಗ್ರೆಸ್ ನಾಯಕರು ಪ್ರೇರಣೆ ನೀಡಿದ್ದಲ್ಲ ಎಂದಿದ್ದಾರೆ.
ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲಿಸಿದೆ ಎಂದು ಸುದ್ದಿಗಳು ಹರಿದಾಡಿದ್ದವು. ಆದರೆ ಇದು ಸುಳ್ಳು. ಇಬ್ಬರು ಬಿಜೆಪಿ ನಾಯಕರಾದ ಬಬಿತಾ ಫೋಗಾಟ್ ಮತ್ತು ತೀರ್ಥ ರಾಣಾ ನಮಗೆ ಪ್ರತಿಭಟನೆ ನಡೆಸಲು ಅನುಮತಿ ದೊರಕಿಸಿಕೊಟ್ಟರು ಎಂದು ಸಾಕ್ಷಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.