Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್
ಜಿಲ್ಲಾ, ತಾಲೂಕು ಟಾಪರ್ಸ್‌ಗೆ ಪ್ರೋತ್ಸಾಹ, 3.96 ಕೋಟಿ ಟೆಂಡರ್
Team Udayavani, Oct 23, 2024, 3:36 AM IST
ಬೆಂಗಳೂರು: ಕಳೆದ 2023-24ರ ಶೈಕ್ಷಣಿಕ ವರ್ಷದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾವಾರು ಮತ್ತು ತಾಲೂಕುವಾರು ಗರಿಷ್ಠ ಅಂಕ ಪಡೆದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ರೂಪವಾಗಿ ಲ್ಯಾಪ್‌ಟಾಪ್ ನೀಡಲು ಸರಕಾರ ಮುಂದಾಗಿದೆ.
ಜಿಲ್ಲಾ ಮತ್ತು ತಾಲೂಕುವಾರು ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಗುತ್ತದೆ. ಅತೀ ಹೆಚ್ಚು ಅಂಕ ಪಡೆದ ತಲಾ ಮೂವರು ವಿದ್ಯಾರ್ಥಿಗಳು ಲ್ಯಾಪ್‌ಟಾಪ್ ಪಡೆಯಲು ಅರ್ಹರಾಗಿರುತ್ತಾರೆ. ಈ ಸಂಬಂಧ 3.96 ಕೋಟಿ ರೂ. ಮೊತ್ತದ ಟೆಂಡರ್ ಕೂಡ ಸರಕಾರ ಕರೆದಿದೆ.
ಒಟ್ಟು 810 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಲಭಿಸುವ ಸಾಧ್ಯತೆ ಇದೆ. ಈ ಸಂಬಂಧ ಟಾಪರ್‌ಗಳ ಪಟ್ಟಿಯನ್ನು ಕಳುಹಿಸಿ ಕೊಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆಯಾ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.