Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ


Team Udayavani, Oct 23, 2024, 7:23 AM IST

Dina Bhavishya

ಮೇಷ: ಸಾಧ್ಯವಾದಷ್ಟು ನಿರುದ್ವಿಗ್ನರಾಗಿ ವರ್ತಿಸಿ. ಉದ್ಯೋಗ, ವ್ಯವಹಾರಗಳಲ್ಲಿ ನಿರ್ಣಾಯಕ ಹಂತ. ಕಟ್ಟಡ ನಿರ್ಮಾಣ ಕಾರ್ಯಗಳ ವೇಗ ವರ್ಧನೆ. ಅಪರೂಪದ ಬಂಧುಗಳ ಭೇಟಿ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ.

ವೃಷಭ: ನಿರೀಕ್ಷೆಗಿಂತ ಹೆಚ್ಚು ಅನುಕೂಲದ ಸನ್ನಿವೇಶ. ಹಣಕಾಸು ವ್ಯವಹಾರ ಸುಗಮ. ಸರಕಾರಿ ನೌಕರರಿಗೆ ಕೊಂಚ ಆತಂಕ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಗೃಹೋತ್ಪನ್ನ ಖಾದ್ಯ ಪದಾರ್ಥಗಳ ಮಾರಾಟ ಹೆಚ್ಚಳ.

ಮಿಥುನ: ವ್ಯಾವಹಾರಿಕ ದೃಷ್ಟಿಯಿಂದ ಶುಭಕಾಲ. ಶಾರೀರಿಕ ತೊಂದರೆಗಳಿಂದ ಮುಕ್ತಿ. ಉದ್ಯೋಗಸ್ಥರ ಕಾರ್ಯ ನಿರ್ವಹಣೆ ನಿರಾತಂಕ. ವ್ಯವಹಾರಸ್ಥರಿಗೆ ಅನುಕೂಲದ ದಿನ. ದೃಢವಾದ ಆತ್ಮವಿಶ್ವಾಸದಿಂದ ಕಾರ್ಯ ಜಯ.

ಕರ್ಕಾಟಕ: ಒಟ್ಟಿನಲ್ಲಿ ಶುಭಫ‌ಲಗಳೇ ಅಧಿಕ ವಾಗಲಿವೆ. ಉದ್ಯೋಗಸ್ಥರಿಗೆ ನೆಮ್ಮದಿಯ ವಾತಾವರಣ. ಪಾಲುದಾರಿಕೆ ವ್ಯವಹಾರ ಕುಂಠಿತ. ಕಟ್ಟಡ ನಿರ್ಮಾಣ-ಮಾರಾಟ ವ್ಯವಹಾರಸ್ಥರಿಗೆ ಉತ್ತಮ ಲಾಭ. ವ್ಯವಹಾರ ಸಂಬಂಧ ಸಣ್ಣ ಪ್ರವಾಸ.

ಸಿಂಹ: ಆನಂದವನ್ನು ಹಂಚಿಕೊಂಡಷ್ಟೂ ವೃದ್ಧಿಯಾಗುತ್ತದೆ. ಸ್ವಯಂ ಉದ್ಯೋಗಸ್ಥರಿಗೆ ಲಕ್ಷ್ಮೀ ಕಟಾಕ್ಷ. ಉಡುಪು ತಯಾರಿ ಉದ್ದಿಮೆಯವರಿಗೆ ಅಪಾರ ಲಾಭ. ಗೃಹಿಣಿಯರ ಸ್ವಾವಲಂಬನೆ ಯತ್ನಕ್ಕೆ ಯಶಸ್ಸು. ದೇವೀ ಕ್ಷೇತ್ರಕ್ಕೆ ಭೇಟಿ.

ಕನ್ಯಾ: ಭಗವಂತನ ಅನುಗ್ರಹವಾದರೆ ಎಲ್ಲವೂ ಶುಭ. ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ. ಉದ್ಯೋಗಸ್ಥರಿಗೆ, ಸಹೋದ್ಯೋಗಿಗಳ ಸಹಾಯ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಗೋಚರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ತುಲಾ: ಬಹಳವಾಗಿ ನಿರೀಕ್ಷಿಸುತ್ತಿದ್ದ ಅತಿಥಿಯ ಆಗಮನ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಬಗೆಯ ಕಾರ್ಯಗಳು. ನಿವೇಶನ, ಮನೆ ಖರೀದಿ – ಮಾರಾಟ ವ್ಯವಹಾರಸ್ಥರಿಗೆ ಅನುಕೂಲ. ಹಿರಿಯರಿಗೆ ಉಲ್ಲಾಸದವಾತಾವರಣ.

ವೃಶ್ಚಿಕ: ಹೆಚ್ಚುಕಡಿಮೆ ಎಲ್ಲವೂ ನಿರೀಕ್ಷೆಯಂತೆ ಕೈಗೂಡುತ್ತದೆ. ಮಾಲಕ – ನೌಕರರ ಬಾಂಧವ್ಯ ವೃದ್ಧಿ. ಆಸ್ತಿ, ಮನೆ ದಳ್ಳಾಳಿಗಳಿಗೆ ಅನುಕೂಲ. ಲೇವಾದೇವಿ ವ್ಯವಹಾರಸ್ಥರಿಗೆ ಸಾಮಾನ್ಯ ಲಾಭ. ಚಿನ್ನ, ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ಲಾಭ.

ಧನು: ಸಮರ್ಪಿತ ಮನೋಭಾವದ ಕರ್ಮಕ್ಕೆ ಶುಭಫ‌ಲ. ಹೊಂದಾಣಿಕೆ, ಕಾರ್ಯನಿಷ್ಠೆಗಳಿಂದ ಯಶಸ್ಸು. ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ದೇವತಾರ್ಚನೆಯಲ್ಲಿ ಆಸಕ್ತಿ. ಮಕ್ಕಳ ಪ್ರತಿಭೆ ವಿಕಾಸಕ್ಕೆ ವ್ಯವಸ್ಥೆ.

ಮಕರ: ಆತುರ, ಉದ್ವೇಗವನ್ನು ಕಡಿಮೆ ಮಾಡಿಕೊಳ್ಳಿ. ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯ ಲಾಭ. ಕೆಲವು ವರ್ಗಗಳ ವ್ಯಾಪಾರಿಗಳಿಗೆ ಅಧಿಕ ಲಾಭ. ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ.

ಕುಂಭ: ಒಬ್ಬರ ಪಾಲಿಗೇ ಹೆಚ್ಚು ಜವಾಬ್ದಾರಿ ಗಳು ಬರುವ ಸಾಧ್ಯತೆ. ಸಾಮಾಜಿಕ ಚಟುವಟಿಕೆಗಳ ಒತ್ತಡ. ಉದ್ಯೋಗ ರಂಗದಲ್ಲಿ ಹೆಚ್ಚು ಯಶಸ್ಸು. ಅವಿಶ್ರಾಂತ ಚಟುವಟಿಕೆಗಳಿಂದ ಆಯಾಸ. ಗೃಹಿಣಿಯರ ಉದ್ಯಮಗಳ ಜನಪ್ರಿಯತೆ ವೃದ್ಧಿ. ಅನಿರೀಕ್ಷಿತ ಧನಾಗಮನ.

ಮೀನ: ಇನ್ನಷ್ಟು ಹೊಣೆಗಾರಿಕೆಗಳನ್ನು ನಿರೀಕ್ಷಿಸಿರಿ. ಕಾರ್ಯಕ್ಷೇತ್ರದಲ್ಲಿ ಪ್ರಯತ್ನಕ್ಕೆ ತಕ್ಕ ಫ‌ಲ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ವಸ್ತ್ರ , ಶೋಕಿಸಾಮಗ್ರಿ ವ್ಯಾಪಾರಿಗಳಿಗೆ ಅನುಕೂಲ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ

ಟಾಪ್ ನ್ಯೂಸ್

1-aaaaa

Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

1—a-deee

Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

Shindhe

Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0554

Horoscope: ಉದ್ಯೋಗ ಸ್ಥಾನದಲ್ಲಿ ಅನುಕೂಲದ ವಾತಾವರಣ ಇರಲಿದೆ

Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ

Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ

Daily Horoscope: ಈ ರಾಶಿಯ ವಧು – ವರಾನ್ವೇಷಿಗಳಿಗೆ ಶುಭ ಸುದ್ದಿ

Daily Horoscope: ಈ ರಾಶಿಯ ವಧು – ವರಾನ್ವೇಷಿಗಳಿಗೆ ಶುಭ ಸುದ್ದಿ

1-horoscope

Daily Horoscope: ಒಂದರಲ್ಲಿ ಲಾಭ, ಇನ್ನೊಂದರಲ್ಲಿ ನಷ್ಟ – ಹೀಗೆ ಮಿಶ್ರ ಫ‌ಲಗಳು

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

2-alnawar

Alnavar: ಹಳ್ಳದಲ್ಲಿ ತೇಲಿ ಹೋಗಿ ಮೃತಪಟ್ಟ ಎಮ್ಮೆಗಳು

1-aaaaa

Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

1-panaji

Panaji: ಗೋವಾದಲ್ಲಿ ತುಳುಕೂಟ ಸ್ಥಾಪನೆಯಾಗಿರುವುದು ಹೆಮ್ಮೆಯ ಸಂಗತಿ: ವಿ. ಸುನೀಲ್ ಕುಮಾರ್

1—a-deee

Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.