C. P. Yogeshwara; ಎಲ್ಲ ಮರೆತು ಬೇಷರತ್ತಾಗಿ ‘ಕೈ’ ಹಿಡಿದಿದ್ದಾರೆ: ಡಿ.ಕೆ.ಶಿವಕುಮಾರ್

ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದ ಸೈನಿಕ

Team Udayavani, Oct 23, 2024, 11:58 AM IST

1-a-ewww

ಬೆಂಗಳೂರು: ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ ಅವರು ಎಲ್ಲ ಮರೆತು ಬೇಷರತ್ತಾಗಿ ಅವರು ರಾಜಕಾರಣ ಆರಂಭಿಸಿದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ(ಅ23) ನಡೆದ ಮಹತ್ವದ ಸುದ್ದಿಗೋಷ್ಠಿಯಲ್ಲಿ ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಗೊಳಿಸಿ ಮಾತನಾಡಿದರು. ”ಯೋಗೇಶ್ವರ್ ಮೂಲತಃ ಕಾಂಗ್ರೆಸ್ ನವರು. ಈಗ ಮರಳಿ ಗೂಡಿಗೆ ಬಂದಿದ್ದಾರೆ. ಎಲ್ಲ ಪಕ್ಷಗಳನ್ನೂ ನೋಡಿದ್ದಾರೆ. ಪಕ್ಷೇತರರಾಗಿಯೂ ಗೆದ್ದಿದ್ದಾರೆ. ಜೆಡಿಎಸ್ ಜತೆ ಸಂಬಂಧ ಹೊಂದಿ ಬಿಜೆಪಿ ಅಭ್ಯರ್ಥಿ ಗೆಲ್ಲಲು ಕೆಲಸ ಮಾಡಿದವರು. ಕರ್ನಾಟಕ ಸರಕಾರ ಸಮೃದ್ಧವಾಗಿದೆ. ಚನ್ನಪಟ್ಟಣಕ್ಕೆ ಯೋಗೇಶ್ವರ್ ಹೊಸ ಶಕ್ತಿ ತುಂಬಲಿದ್ದಾರೆ. ಕೆಪಿಸಿಸಿ ಅಧ್ಯಕ್ಷನಾಗಿ ನಾನು, ಡಿ.ಕೆ.ಸುರೇಶ್ ಸೇರಿ ಎಲ್ಲರೂ ತುಂಬು ಹೃದಯದಿಂದ ಸ್ವಾಗತಿಸುತ್ತೇನೆ” ಎಂದು ಹೇಳಿದರು.

ಚನ್ನಪಟ್ಟಣದಲ್ಲಿ ಜೆಡಿಎಸ್ ಮತ್ತು ಬಿಜೆಪಿಯನ್ನು ತೊರೆದು ಇನ್ನೂ ಅನೇಕರು ಪಕ್ಷಕ್ಕೆ ಸೇರಲಿದ್ದಾರೆ. ಅವರೆಲ್ಲರನ್ನೂ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಬೇಕು ಎಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

ಷರತ್ತುಗಳಿಲ್ಲದೆ ಕಾಂಗ್ರೆಸ್ ಸೇರಿದ್ದೇನೆ

ಯೋಗೇಶ್ವರ್ ಮಾತನಾಡಿ” ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಸೇರ್ಪಡೆಗೊಳಿಸಲು ಕಾರಣರಾದವರು ಡಿ.ಕೆ.ಸುರೇಶ್ ಅವರು ಎಂದರು. ಕಳೆದ ಹಲವಾರು ದಿನಗಳ ರಾಜಕೀಯ ಬೆಳವಣಿಗೆ , ಬಿಜೆಪಿ -ಜೆಡಿಎಸ್ ಸೇರಿಕೊಂಡ ಮೇಲೆ ನನ್ನ ರಾಜಕೀಯ ಬೆಳವಣಿಗೆಗೆ ಪೂರಕವಾದ ವಾತಾವರಣ ಇಲ್ಲ ಎಂದು ಮನಗಂಡು ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್ ಸೇರಿದ್ದೇನೆ. ನನ್ನ ವಿಚಾರಗಳನ್ನೆಲ್ಲ ಹೇಳಿ, ಡಿ.ಕೆ.ಶಿವಕುಮಾರ್ ಅವರ ಬಳಿ ಹೇಳಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿ ಪಕ್ಷ ಸೇರಿದ್ದೇನೆ. ಕಾಂಗ್ರೆಸ್ ಸರಕಾರ ಕೈಗೊಳ್ಳುತ್ತಿರುವ ಅಭಿವೃದ್ಧಿ ಕೆಲಸ ಮುಂದುವರಿಸಲು ನಾನು ಪಕ್ಷಕ್ಕೆ ಸೇರುತ್ತಿದ್ದೇನೆ. ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲು, ಕಾಂಗ್ರೆಸ್ ಸರಕಾರ ಬಲಪಡಿಸಲು ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ’ ಎಂದರು.

ಯೋಗೇಶ್ವರ್ ಅವರು ಪಕ್ಷ ಸೇರ್ಪಡೆಗೂ ಮುನ್ನ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಸಂಸದ ಡಿಕೆ ಸುರೇಶ್ ಅವರೊಂದಿಗೆ ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಸಚಿವ  ಜಮೀರ್ ಅಹಮದ್ ಖಾನ್, ಶಿವರಾಜ್ ತಂಗಡಗಿ, ಶಾಸಕ ಕದಲೂರು ಉದಯಗೌಡ, ಪೊನ್ನಣ್ಣ, ಯತೀಂದ್ರ ಸಿದ್ದರಾಮಯ್ಯ ಈ ವೇಳೆ ಇದ್ದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಿರಿಯ ನಾಯಕ , ಸಚಿವ ರಾಮಲಿಂಗಾ ರೆಡ್ಡಿ ಸೇರಿ ಹಲವು ಶಾಸಕರು ಹಾಜರಿದ್ದರು.

ಟಾಪ್ ನ್ಯೂಸ್

ಛೋಟಾ ರಾಜನ್‌ ಗ್ಯಾಂಗ್‌ ಹಫ್ತಾ ನೀಡುವಂತೆ ಬೆದರಿಕೆಯೊಡ್ಡಿತ್ತು

Chhota Rajan: ಹ*ತ್ಯೆ ಕೇಸ್-ಭೂಗತ ಪಾತಕಿ ಛೋಟಾ ರಾಜನ್‌ ಗೆ ಬೇಲ್;‌ ಆದ್ರೂ ಬಿಡುಗಡೆ ಇಲ್ಲ!

surathkal-new

ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

8

Bengaluru: ಕೆಲಸದ ಹೆಸರಲ್ಲಿ ವೇಶ್ಯಾವಾಟಿಕೆಗ ಅಪ್ರಾಪ್ತೆಯರ ಕಳ್ಳ ಸಾಗಣೆ

BBMP: ಬಿಬಿಎಂಪಿಗೆ ನನ್ನನ್ನೇ ಮೇಯರ್‌ ಮಾಡಿ: ವ್ಯಕ್ತಿಯಿಂದ ಅರ್ಜಿ!

BBMP: ಬಿಬಿಎಂಪಿಗೆ ನನ್ನನ್ನೇ ಮೇಯರ್‌ ಮಾಡಿ: ವ್ಯಕ್ತಿಯಿಂದ ಅರ್ಜಿ!

3

Dandeli: ಸಮರ್ಪಕ ಬೀದಿ ದೀಪ ನಿರ್ವಹಣೆಗೆ ಆಗ್ರಹಿಸಿ ಬಿಜೆಪಿ ನಗರಸಭಾ ಸದಸ್ಯರಿಂದ ಪ್ರತಿಭಟನೆ

2

MLA Araga Jnanendra: ಉಪಚುನಾವಣೆಗೆ ಮೊದಲೇ ಕಾಂಗ್ರೆಸ್ ಸೋಲನ್ನೊಪ್ಪಿಕೊಂಡಿದೆ

1(1)

Puttur: ನಿಧಾನಕ್ಕೆ ಹೋಗಿ, ಇಲ್ಲಿ ಕೆಲಸವೂ ನಿಧಾನಗತಿಯಲ್ಲಿದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.