Bengaluru: ಕೆಲಸದ ಹೆಸರಲ್ಲಿ ವೇಶ್ಯಾವಾಟಿಕೆಗ ಅಪ್ರಾಪ್ತೆಯರ ಕಳ್ಳ ಸಾಗಣೆ

Team Udayavani, Oct 23, 2024, 3:40 PM IST

8

ಬೆಂಗಳೂರು: ಉದ್ಯೋಗ ಕೊಡಿಸುವು ದಾಗಿ ಅಪ್ರಾಪ್ತೆಯರನ್ನು ಕಳ್ಳ ಸಾಗಣೆ ಮೂಲಕ ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದ ಜಾಲ ಬೇಧಿಸಿರುವ ಸಿಸಿಬಿ ಪೊಲೀಸರು, 6 ಮಂದಿ ಗ್ರಾಹಕರು ಸೇರಿ 31 ಮಂದಿಯನ್ನು ಬಂಧಿಸಿ ದ್ದಾರೆ.

ಈ ವೇಳೆ ಐವರು ಬಾಂಗ್ಲಾದೇಶ ಪ್ರಜೆಗಳು ಸೇರಿ 12 ಮಂದಿ ಅಪ್ರಾಪ್ತೆಯರನ್ನು ರಕ್ಷಿಸಲಾಗಿದೆ. ಮಾನವ ಕಳ್ಳ ಸಾಗಣೆ ನಿಯಂತ್ರಣ ಬಗ್ಗೆ ನಿರಂತರ ಪ್ರಯತ್ನ ಮಾಡಲಾಗುತ್ತಿದ್ದು, ವೇಶ್ಯಾವಾಟಿಕೆಗಾಗಿಯೇ ಬಾಲಕಿಯರನ್ನು ಕಳ್ಳ ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಬಂದಿತ್ತು. ಅದನ್ನು ಆಧರಿಸಿ ಕಳೆದ ಕೆಲವು ತಿಂಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಸರ್ಕಾರೇತರ ಸಂಸ್ಥೆ (ಎನ್‌ಜಿಒ) ನೀಡಿದ ಮಾಹಿತಿ ಆಧರಿಸಿ ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಹಾಗೂ ಸ್ಥಳೀಯ ಪೊಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 14 ರಿಂದ 17 ವರ್ಷದ 12 ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದರು.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದಾಳಿ ವೇಳೆ ರಕ್ಷಣೆ ಮಾಡಲಾದ ಬಾಲಕಿಯರಿಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪುನರ್ವಸತಿ ಕಲ್ಪಿಸಲಾಗುತ್ತಿದೆ. ಹಾಗೆಯೇ ದಾಳಿ ವೇಳೆ ಐವರು ಬಾಂಗ್ಲಾದೇಶ ಬಾಲಕಿಯರು ಪತ್ತೆ ಆಗಿದ್ದಾರೆ. ಅವರನ್ನು ಆ ದೇಶಕ್ಕೆ ವಾಪಸ್‌ ಕಳುಹಿಸಲು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದರು.

ಟಾಪ್ ನ್ಯೂಸ್

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

15

Amaran trailer: ಮೇಜರ್‌ ಮುಕುಂದ್‌ ಸಾಹಸಗಾಥೆಗೆ ಜೀವ ತುಂಬಿದ ಶಿವಕಾರ್ತಿಕೇಯನ್

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Babusapaly2

Collapse: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಬಂಧನ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Babusapaly2

Collapse: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಬಂಧನ!

BBMP: ಬಿಬಿಎಂಪಿಗೆ ನನ್ನನ್ನೇ ಮೇಯರ್‌ ಮಾಡಿ: ವ್ಯಕ್ತಿಯಿಂದ ಅರ್ಜಿ!

BBMP: ಬಿಬಿಎಂಪಿಗೆ ನನ್ನನ್ನೇ ಮೇಯರ್‌ ಮಾಡಿ: ವ್ಯಕ್ತಿಯಿಂದ ಅರ್ಜಿ!

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

17

Sandalwood: ಸಂಗೀತಮಯ ದೂರ ತೀರಯಾನ

16

Shweta Srivastav: ಸಿನಿಜರ್ನಿಗೆ ಪುಸ್ತಕ ರೂಪ ಕೊಟ್ಟ ನಟಿ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

15

Amaran trailer: ಮೇಜರ್‌ ಮುಕುಂದ್‌ ಸಾಹಸಗಾಥೆಗೆ ಜೀವ ತುಂಬಿದ ಶಿವಕಾರ್ತಿಕೇಯನ್

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.