Moodubelle: ಕೋಳಿ ಅಂಕಕ್ಕೆ ದಾಳಿ; 7 ಮಂದಿ ವಶಕ್ಕೆ
Team Udayavani, Oct 23, 2024, 10:10 PM IST
ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಬೆಳ್ಳೆ ಗೂಡುದೊಟ್ಟು ಬಳಿ ಕೋಳಿ ಅಂಕದಲ್ಲಿ ನಿರತರಾಗಿದ್ದ 7 ಮಂದಿಯನ್ನು ಅ. 22ರಂದು ಬೆಳಗ್ಗೆ ಶಿರ್ವ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋಳಿ ಅಂಕದಲ್ಲಿ ನಿರತರಾಗಿದ್ದ ವಿಜಯ್ ಪ್ರಕಾಶ್ ಕ್ವಾಡ್ರಸ್, ಸುರೇಶ್, ಫ್ರಾನ್ಸಿಸ್ ದೀಪಕ್ ಮೆಂಡೋನ್ಸಾ, ಪ್ರಜ್ವಲ್ ಜೋಸೆಫ್ ಮಾರ್ಟಿಸ್, ಪ್ರದೀಪ್, ಸಂತೋಷ್ ಮತ್ತು ಸುಜಿತ್ಯ ಅವರನ್ನು ಶಿರ್ವ ಠಾಣಾಧಿಕಾರಿ ಸಕ್ತಿವೇಲು ಇ. ನೇತೃತ್ವದ ಪೊಲೀಸರ ತಂಡ ವಶಕ್ಕೆ ಪಡೆದಿದೆ. ಜೂಜಾಟಕ್ಕೆ ಬಳಸಿದ್ದ ನಗದು 7850 ರೂ., 4 ಹುಂಜ, ರಿಕ್ಷಾ ಮತ್ತು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.