ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ
Team Udayavani, Oct 23, 2024, 9:31 PM IST
ತಾವರಗೇರಾ: ಸಮೀಪದ ಗರ್ಜಿನಾಳ ಕ್ರಾಸ್ ಬಳಿ ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಬುಧವಾರ(ಅ.23) ನಡೆದಿದೆ.
ಮೃತರನ್ನು ಗರ್ಜಿನಾಳಗ್ರಾಮದ ಹನುಮನ ಗೌಡ ಸೋಮನಗೌಡ ಗೌರಿಪುರ (30). ಹಾಗೂ ಬಸವರಾಜ್ ರಾಮಣ್ಣ ಅಂತರಗಂಗಿ. (20). ಎಂದು ಗುರುತಿಸಲಾಗಿದ್ದು ಗಾಯಗೊಂಡ ವ್ಯಕ್ತಿಯನ್ನು ಮುದುಕಪ್ಪ ಬನ್ನಿಕಟ್ಟಿ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನಾ ಸ್ಥಳಕ್ಕೆ ಗಂಗಾವತಿ ಡಿವೈಎಸ್ಪಿ ಹಾಗೂ ಕುಷ್ಟಗಿ ಸಿಪಿಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗ್ತಿರೋದು ಸತ್ಯ:ಸತೀಶ್ ಜಾರಕಿಹೊಳಿ
Renukaswamy Case: ಪವಿತ್ರಾ ಗೌಡ ಜಾಮೀನಿಗೆ ವಾದ ಮಂಡನೆ.. ವಿಚಾರಣೆ ಮುಂದೂಡಿದ ಹೈಕೋರ್ಟ್
Belagavi: ಬಸ್ ಸೀಟಿಗಾಗಿ ಜಗಳ: ದಂಪತಿಗೆ ಮನಸೋ ಇಚ್ಛೆ ಥಳಿಸಿದ ಯುವಕರ ತಂಡ
Electoral Bond Case: ನಿರ್ಮಲಾ, ನಡ್ಡಾ, ನಳಿನ್ ವಿರುದ್ದದ FIR ರದ್ದು ಮಾಡಿದ ಹೈಕೋರ್ಟ್
Fengal Cyclone: ಶಿವಮೊಗ್ಗದಲ್ಲೂ ಎಲ್ಲೊ ಅಲರ್ಟ್; ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.