Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ

ದಿಲ್ಲಿಯಲ್ಲಿ ಆಹಾರ ಧಾನ್ಯ ಪೂರೈಕೆ ವಾಹನಕ್ಕೆ ಸಚಿವರ ಚಾಲನೆ

Team Udayavani, Oct 23, 2024, 11:23 PM IST

Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ

ಹುಬ್ಬಳ್ಳಿ: ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯಗಳ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರಕಾರ ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಭಾರತ್‌ ಅಕ್ಕಿ, ಬೇಳೆ ಕಾಳನ್ನು ವಾಹನಗಳ ಮೂಲಕ ವಿತರಿಸುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಬುಧವಾರ ದಿಲ್ಲಿಯ ಕೃಷಿ ಭವನದಲ್ಲಿ ಕಡಿಮೆ ದರದಲ್ಲಿ ಆಹಾರ ಧಾನ್ಯ ಪೂರೈಕೆ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಸರಕಾರ ಗ್ರಾಹಕರಿಗೆ ಎಂಆರ್‌ಪಿ ದರದಲ್ಲಿ ವಿತರಿಸಲು ಮುಂದಾಗಿದೆ. ದಿಲ್ಲಿಯಲ್ಲಿ ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಆ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ತೆಗೆದುಕೊಂಡಿದೆ ಎಂದರು.

ಎಂಆರ್‌ಪಿ ಬೆಲೆ
ದಿಲ್ಲಿ/ಎನ್‌ಸಿಆರ್‌ ನಿವಾಸಿಗಳಿಗಾಗಿ ಭಾರತ್‌ ಕಡಲೆ ಬೇಳೆ ಕೆಜಿಗೆ 70 ರೂ., ಭಾರತ್‌ ಹೆಸರು ಬೇಳೆ ಕೆಜಿಗೆ 107 ರೂ., ಭಾರತ್‌ ತೊಗರಿ ಬೇಳೆ ಕೆಜಿಗೆ 89 ರೂ. ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಗ್ರಾಹಕ ವ್ಯವಹಾರಗಳ ಇಲಾಖೆ ನೇತೃತ್ವದಲ್ಲಿ ಕೈಗೊಂಡ ಈ ಯೋಜನೆ ನಾಗರಿಕರ ಮೇಲೆ ಹೆಚ್ಚುತ್ತಿರುವ ಆಹಾರ ಧಾನ್ಯ, ಬೇಳೆ-ಕಾಳು ಬೆಲೆ ಹೊರೆ ಕಡಿಮೆ ಮಾಡುವ ಗುರಿ ಹೊಂದಿದೆ ಎಂದರು. ಆಹಾರ ಖಾತೆ ರಾಜ್ಯ ಸಚಿವ ಬಿ.ಎಲ್‌. ವರ್ಮಾ ಹಾಗೂ ನಿಮುಬೇನ್‌ ಬಂಭಾನಿಯಾ ಇದ್ದರು.

ಟಾಪ್ ನ್ಯೂಸ್

KOTA-2

Udupi: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಜ.15ರೊಳಗೆ ಪೂರ್ಣಗೊಳಿಸಿ: ಸಂಸದ ಕೋಟ

Puuturu-VHP

Putturu: ವಿಶ್ವ ಹಿಂದೂ ಪರಿಷತ್‌ನಿಂದ ಸಾಮಾಜಿಕ ಸಮರಸದ ಭಾವ: ಗೋಪಾಲ್‌ ಜಿ

money

Mangaluru: ಡ್ರಗ್ಸ್‌ ಪಾರ್ಸೆಲ್‌ ಕಸ್ಟಮ್ಸ್‌ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ

Accident-logo

Siddapura: ಸ್ಕೂಟಿ ಸ್ಕಿಡ್‌: ತಂದೆ-ಮಗಳು ಗಂಭೀರ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GN-5

ಯೋಗೀಶ್ ಗೌಡ ಕೊಲೆ ಆರೋಪಿ ಮುತ್ತಗಿಗೆ ಜೀವ ಬೆದರಿಕೆ:ಮುತ್ತಗಿ ಮನೆಗೆ ಸಿಬಿಐ ಅಧಿಕಾರಿಗಳ ಭೇಟಿ

2-alnawar

Alnavar: ಹಳ್ಳದಲ್ಲಿ ತೇಲಿ ಹೋಗಿ ಮೃತಪಟ್ಟ ಎಮ್ಮೆಗಳು

S.-Lad

By Poll: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‌ ಪಕ್ಷಕ್ಕೆ ಬಂದ್ರೆ ಸ್ವಾಗತಿಸುವೆ: ಸಂತೋಷ್ ಲಾಡ್‌

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

ಧಾರವಾಡ: ಕೃಷಿ ಚಟುವಟಿಕೆ ಸ್ಥಗಿತ-ಕೈಕಟ್ಟಿ ಕುಳಿತ ಅನ್ನದಾತ

ಧಾರವಾಡ: ಕೃಷಿ ಚಟುವಟಿಕೆ ಸ್ಥಗಿತ-ಕೈಕಟ್ಟಿ ಕುಳಿತ ಅನ್ನದಾತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

KOTA-2

Udupi: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಜ.15ರೊಳಗೆ ಪೂರ್ಣಗೊಳಿಸಿ: ಸಂಸದ ಕೋಟ

Puuturu-VHP

Putturu: ವಿಶ್ವ ಹಿಂದೂ ಪರಿಷತ್‌ನಿಂದ ಸಾಮಾಜಿಕ ಸಮರಸದ ಭಾವ: ಗೋಪಾಲ್‌ ಜಿ

money

Mangaluru: ಡ್ರಗ್ಸ್‌ ಪಾರ್ಸೆಲ್‌ ಕಸ್ಟಮ್ಸ್‌ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ

Suside-Boy

Udupi: ಉಸಿರಾಟದ ತೊಂದರೆ: ವ್ಯಕ್ತಿ ಸಾವು

Accident-logo

Siddapura: ಸ್ಕೂಟಿ ಸ್ಕಿಡ್‌: ತಂದೆ-ಮಗಳು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.