Mangaluru: ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ
Team Udayavani, Oct 24, 2024, 6:37 AM IST
ಮಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಟಾಕಿ ಮಾರಾಟ ಮಾಡಲು ನಿಗದಿಗೊಳಿಸಿದ ಕೆಲವು ಸ್ಥಳಗಳು ಚರ್ಚೆಗೆ ಕಾರಣವಾಗಿವೆ.
ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ, ಟೆಂಡರ್ ಪ್ರಕ್ರಿಯೆಗೆ ಬುಧವಾರ ಮಂಗಳೂರಿನ ನೆಹರೂ ಮೈದಾನಕ್ಕೆ ಪಾಲಿಕೆ ಅಧಿಕಾರಿಗಳು ಆಗಮಿಸಿದ್ದು, ಈ ವೇಳೆ ಕ್ರಿಕೆಟ್ ಅಸೋಸಿಯೇಶನ್‌ನಿಂದ ವಿರೋಧ ವ್ಯಕ್ತವಾಗಿದೆ. ಗೀತಾಂಜಲಿ ಅವರು ಮಾಧ್ಯಮದ ಜತೆ ಮಾತನಾಡಿ, “ಮೈದಾನದಲ್ಲಿ ಪಟಾಕಿ ಅಂಗಡಿ ತೆರೆಯಲು ಟೆಂಡರ್ ಇದ್ದು ಗೇಟ್ ತೆರೆಯುವಂತೆ ಪಾಲಿಕೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಈ ಕುರಿತು ಲಿಖಿತವಾಗಿ ನೀಡುವಂತೆ ನಾವು ಅವರಲ್ಲಿ ಕೇಳಿಕೊಂಡೆವು. ಆದರೆ ಅಧಿಕಾರಿಗಳು ಜಿಲ್ಲಾಡಳಿತದ ಅನುಮತಿ ಇದೆ ಎನ್ನುತ್ತಿದ್ದಾರೆ. ನೆಹರೂ ಮೈದಾನವನ್ನು ಆಟೋಟ ಸ್ಪರ್ಧೆಗೆ ಮಾತ್ರ ಉಪಯೋಗಿಸಬೇಕು ಎಂದು ನ್ಯಾಯಾಲಯವೂ ಹೇಳಿದೆ. ಈ ವಿಷಯವನ್ನೂ ಅವರ ಗಮನಕ್ಕೆ ತಂದಿದ್ದೇವೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.