Mangaluru: ಕರ್ಣಾಟಕ ಬ್ಯಾಂಕ್: 336.07 ಕೋ.ರೂ. ನಿವ್ವಳ ಲಾಭ
Team Udayavani, Oct 24, 2024, 4:29 AM IST
ಮಂಗಳೂರು: ಕರ್ಣಾಟಕ ಬ್ಯಾಂಕ್ 2024-25ರ ಎರಡನೇ ತ್ತೈಮಾಸಿಕ ಅವಧಿಯಲ್ಲಿ 336.07 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಹಿಂದಿನ ಸಾಲಿನ ಇದೇ ಅವಧಿಯಲ್ಲಿ ಬ್ಯಾಂಕ್ 330.26 ಕೋಟಿ ರೂ. ಲಾಭ ಗಳಿಸಿತ್ತು.
ಮಂಗಳೂರಿನಲ್ಲಿ ಬುಧವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ 2024ರ ಸೆ.30ಕ್ಕೆ ಕೊನೆಗೊಂಡ ತ್ತೈಮಾಸಿಕ ಹಾಗೂ ಅರ್ಧವರ್ಷದ ಫಲಿತಾಂಶಗಳನ್ನು ಅನುಮೋದಿಸಲಾಯಿತು. ಪ್ರಸಕ್ತ ಹಣಕಾಸು ವರ್ಷದ ಮೊದಲ ಅರ್ಧ ವರ್ಷದಲ್ಲಿ 736.40 ಕೋಟಿ ರೂಪಾಯಿಗಳ ನಿವ್ವಳ ಲಾಭವನ್ನು ಗಳಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಇದ್ದ ರೂ. 700.96 ಕೋಟಿಗೆ ಹೋಲಿಸಿದರೆ ನಿವ್ವಳ ಲಾಭವು ಶೇ. 5.06ರಷ್ಟು ಸುಧಾರಿಸಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಶ್ರೀಕೃಷ್ಣನ್ ಹೇಳಿದ್ದಾರೆ.
ಬ್ಯಾಂಕಿನ ಒಟ್ಟು ವ್ಯವಹಾರವು 2024ರ 2ನೇ ತ್ತೈಮಾಸಿಕದ ವೇಳೆಗೆ 1,75,284.08 ಕೋ. ರೂ. ಅಗಿತ್ತು. ಇದು ಹಿಂದಿನ ವರ್ಷದ ಅವಧಿಯಲ್ಲಿ 1,56,467.71 ಕೋಟಿ ರೂ. ಆಗಿದ್ದು, ಶೇ. 12.03 ಬೆಳವಣಿಗೆ ದಾಖಲಿಸಿದೆ. ಬ್ಯಾಂಕಿನ ಒಟ್ಟು ಠೇವಣಿಗಳು 2024ರ 2ನೇ ತ್ತೈಮಾಸಿಕದ ವೇಳೆಗೆ 99,967.99 ಕೋ. ರೂ. ಆಗಿದ್ದು, ಹಿಂದಿನ ಸಾಲಿಗೆ ಹೋಲಿಸಿದರೆ ಶೇ.11ರಷ್ಟು ಏರಿಕೆ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.