Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ
Team Udayavani, Oct 24, 2024, 9:26 AM IST
ದಾಂಡೇಲಿ : ನಗರದಲ್ಲಿ ಸುರಿದ ಭಾರೀ ಮಳೆಗೆ ಸ್ಥಳೀಯ ದೇಶಪಾಂಡೆ ನಗರದಲ್ಲಿ ಮನೆಯೊಂದರ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ಹಾನಿ ಸಂಭವಿಸಿದ ಘಟನೆ ಗುರುವಾರ(ಅ.24) ನಸುಕಿನ ವೇಳೆಯಲ್ಲಿ ನಡೆದಿದೆ.
ದೇಶಪಾಂಡೆ ನಗರದ ನಿವಾಸಿ ವಿನೋದ ಪೂಜಾರಿ ಎಂಬವರ ಮನೆಗೆ ಬೃಹತ್ ಗಾತ್ರದ ಮರವೊಂದು ಬಿದ್ದು ಅಪಾರ ಹಾನಿಯಾಗಿದೆ. ಮನೆಯ ಮೇಲ್ಛಾವಣಿ ಶೀಟುಗಳು ಪುಡಿ ಪುಡಿಯಾಗಿದೆ, ಮನೆಯ ಗೋಡೆಯಲ್ಲಿ ಬಿರುಕು ಮೂಡಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ʼಬಿಗ್ಬಾಸ್ʼ ಕಾರ್ಯಕ್ರಮದ ವಾಹಿನಿಗೆ ಬಂದ ಲಾಯರ್ ಜಗದೀಶ್; ವೀಕ್ಷಕರು ಖುಷ್
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
INDvsNZ: ರಾಹುಲ್, ಕುಲದೀಪ್, ಸಿರಾಜ್ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ
Muddebihal: ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು
Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.