Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು


Team Udayavani, Oct 24, 2024, 1:19 PM IST

3-ullala

ಉಳ್ಳಾಲ: ಬೆಳ್ಮ ಗ್ರಾಮದ ಕಲ್ಲಪಾದೆ ಬಳಿ ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಅ.24ರ ಗುರುವಾರ ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದು, ಚಾಲಕ ಸಹಿತ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇರಳಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ, ಬಡಕಬೈಲು ಮಹಮ್ಮದ್‌ ಬಿ. ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ  ಆಯಿಷಾ ವಹಿಬಾ (9) ಮೃತಪಟ್ಟ ವಿದ್ಯಾರ್ಥಿನಿ.

ಮದಕ ಭಾಗದಿಂದ ದೇರಳಕಟ್ಟೆ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಪಿಕಪ್‌ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಆಯಿಷಾ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ. ರಿಕ್ಷಾದಲ್ಲಿದ್ದ ಇತರ ನಾಲ್ವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ರಿಕ್ಷಾ ಚಾಲಕನಿಗೂ ಗಾಯವಾಗಿದೆ.

ಗಾಯಾಳುಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

4(1)

Mangaluru: ಸಮುದ್ರದ ಮೀನುಗಳನ್ನೂ ಬಿಡದ ಪ್ಲಾಸ್ಟಿಕ್‌!

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Rubber-Dec

Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

7

Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.