Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್
Team Udayavani, Oct 24, 2024, 3:03 PM IST
ಬಳ್ಳಾರಿ: ಸಂಡೂರು ಕಾಂಗ್ರೆಸ್ ಭದ್ರಕೋಟೆ. ಯಾರೇ ಬಂದರೂ ಕಾಂಗ್ರೆಸ್ ಗೆಲ್ಲುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದೇವೆ. ರಾಜಕೀಯ ಮಾಡಲು ಎಲ್ಲರೂ ಬರುತ್ತಾರೆ ಎಂದು ಸಚಿವ ಸಂತೋಷ ಲಾಡ್ ಅವರು ಪರೋಕ್ಷವಾಗಿ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದರು.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಗ್ಯಾರಂಟಿ ಯೋಜನೆ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ಕೆಲಸ ನಮಗೆ ಗೆಲ್ಲುವಂತೆ ಮಾಡುತ್ತದೆ. ತುಕಾರಾಂ ಮಾಡಿರುವ ಒಳ್ಳೆಯ ಕೆಲಸವೇ ಗೆಲುವಿಗೆ ಕಾರಣವಾಗಲಿದೆ. ಜನಾರ್ದನ ರೆಡ್ಡಿಗೆ ಮನೆಯಿಲ್ಲ ಮನೆ ಮಾಡ್ತಾರೆ. ನಮಗೆ ಮೊದಲಿಂದಲೂ ಮನೆ ಇದೆ ಎಂದು ಜನಾರ್ದನ ರೆಡ್ಡಿ ಸಂಡೂರಿನಲ್ಲಿ ಮನೆ ಮಾಡಿರುವುದಕ್ಕೆ ಟಾಂಗ್ ನೀಡಿದರು.
ಸಂತೋಷ್ ಲಾಡ್ ವರ್ಸಸ್ ಜನಾರ್ದನ ರೆಡ್ಡಿ ಎನ್ನುವದೇನು ಇಲ್ಲ. ಕಾಂಗ್ರೆಸ್ ಭಿನ್ನಾಭಿಪ್ರಾಯ ಇಲ್ಲ, ಸಮಾಧಾನ ಮಾಡಿದ್ದೇವೆ. ಮತದಾನ ಪ್ರಮಾಣದ ಜೊತೆಗೆ ಕಾಂಗ್ರೆಸ್ ಗೆ ಮತವೂ ಹೆಚ್ಚಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.