BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

Team Udayavani, Oct 24, 2024, 6:59 PM IST

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

ಬೆಂಗಳೂರು: ಬಿಗ್‌ಬಾಸ್‌ (Bigg Boss Kannada-11) ಮನೆ ರಾಜಕೀಯ ಅಖಾಡವಾಗಿ ಬದಲಾಗಿದೆ. ಸ್ಪರ್ಧಿಗಳು ಎರಡು ಪಕ್ಷದ ಕಾರ್ಯಕರ್ತರಾಗಿ ಬದಲಾಗಿದ್ದಾರೆ. ಇದೇ ವಿಚಾರದಲ್ಲಿ ದೊಡ್ಮನೆಯಲ್ಲಿ ಮತ್ತೆ ವಾಗ್ವಾದಗಳು ಶುರುವಾಗಿದೆ.

ಪ್ರಾಮಾಣಿಕ, ಸಮರ್ಥರ ನ್ಯಾಯವಾದಿ ಪಕ್ಷ ಹಾಗೂ ಧರ್ಮಪರ ಸೇನಾ ಪಕ್ಷ ಎಂದು ಎರಡು ಪಕ್ಷಗಳ ನಡುವೆ ಶುರುವಾದ ಕಿತ್ತಾಟದಲ್ಲಿ ಮಹಿಳಾ ಸ್ಪರ್ಧಿಯೊಬ್ಬರು ಕಣ್ಣೀರಿಟ್ಟಿದ್ದಾರೆ.

ಒಂದು ಪಕ್ಷದವರು ಪೋಸ್ಟರ್‌ ಬಾಗಿಲಿಗೆ ಅಂಟಿಸಿದ್ದರು ಈ ವೇಳೆ ಮಾನಸ ಅದನ್ನು ತೆಗೆಯಲು ಯತ್ನಿಸಿದ್ದಾರೆ. ಇದನ್ನು ನೋಡಿದ ಮಂಜು ಸಿಟ್ಟಿನಲ್ಲಿ ಮಾನಸ ಅವರನ್ನು ದೂಡಿ,ಯಾಕೆ, ಏನಕ್ಕೆ.. ಎನ್ನುತ್ತಾ ಗರಂ ಆಗಿದ್ದಾರೆ.

ಪೋಸ್ಟರ್‌ ಅಂಟಿಸುವ ಸಲುವಾಗಿ ಬಾಗಿಲು ಬಳಿ ನಿಂತಿದ್ದ ಮಾನಸ ಅವರ ಹತ್ತಿರ ಉಗ್ರಂ ಮಂಜು ಅವರು ಮಾತನಾಡುವ ಭರದಲ್ಲಿ ಮಾನಸ ಅವರನ್ನು ದೂಡಿದ್ದಾರೆ. ಇದರಿಂದ ಮಾನಸರ ಕಿಬ್ಬೊಟ್ಟೆಗೆ ಏಟಾಗಿದೆ. ಕೂಡಲೇ ನೋವಿನಲ್ಲಿ ಅತ್ತಿದ್ದಾರೆ. ಇದನ್ನು ನೋಡಿದ ಸಹ ಸ್ಪರ್ಧಿಗಳು ಮಾನವೀಯತೆ ಇಲ್ವಾ ಎಂದು ಪ್ರಶ್ನಿಸಿದ್ದಾರೆ. ಆದರೆ ಮಂಜು ನಾನು ಬೇಕಂಥ ಮಾಡಿಲ್ಲ ಎಂದು ಸಮರ್ಥನೆ ನೀಡಿದ್ದಾರೆ.

ಮಂಜು ಮೇಲೆ ನೆಟ್ಟಿಗರು ಗರಂ; ಮನೆಯಿಂದ ಹೊರ ಹಾಕಿ ಎಂದ ಜನ.. : ಸದ್ಯ ಈ ಘಟನೆಯ ವಿಡಿಯೋ ವೈರಲ್‌ ಆಗಿದ್ದು, ಉಗ್ರಂ ಮಂಜು ಅವರ ವಿರುದ್ದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಜು ಅವರದ್ದು ಅತಿ ಆಯಿತು ಎಂದು ಕೆಲವರು ಹೇಳಿ, ಅವರನ್ನು ಹೊರಗೆ ಹಾಕಿ ಎಂದಿದ್ದಾರೆ.

ಇನ್ನು ಕೆಲವರು ಮಹಿಳೆಯರಿಗೆ ನಿಂದಿಸಿದ್ದಕ್ಕೆ ಜಗದೀಶ್‌ ಅವರನ್ನು ಹೊರಹಾಕಿದ್ದೀರಿ, ಇವರನ್ನು ಸಹ ಮನೆಯಿಂದ ಹೊರಗೆ ಹಾಕಿ ಎಂದು ಒತ್ತಾಯಿಸಿದ್ದಾರೆ. ಮಂಜು ಅವರ ಈ ವರ್ತನೆಗೆ ಕ್ರಮ ಆಗಬೇಕೆಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು ಕೆಲವರು ಮಾನಸರಿಗೆ ಹೊಟ್ಟೆಗೆ ತಾಗಿಲ್ಲ ಅವರು ನಾಟಕ ಮಾಡುತ್ತಿದ್ದಾರೆ ಎಂದು ಕಮೆಂಟ್‌ ಮಾಡಿದ್ದಾರೆ.

ಇನ್ನು ರಾಧಾ ಹಿರೇಗೌಡರು ಬಿಗ್‌ ಬಾಸ್‌ ಮನೆಗೆ ಅತಿಥಿಯಾಗಿ ಆಗಮಿಸಿದ್ದು, ಬಿಗ್‌ ಬಾಸ್‌ ರಾಜಕೀಯದಲ್ಲಿ ಕಿಂಗ್‌ ಮೇಕರ್‌ ಆಗಿ ಸ್ಪರ್ಧಿಗಳಿಗೆ ಖಡಕ್‌ ಆಗಿಯೇ ಪ್ರಶ್ನೆ ಮಾಡಲಿದ್ದಾರೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bro Gowda: ನಿಶ್ಚಿತಾರ್ಥ ಮಾಡಿಕೊಂಡ ʼಲಕ್ಷ್ಮೀ ಬಾರಮ್ಮʼ ಖ್ಯಾತಿಯ ಬ್ರೋ ಗೌಡ: ಹುಡುಗಿ ಯಾರು?

Bro Gowda: ನಿಶ್ಚಿತಾರ್ಥ ಮಾಡಿಕೊಂಡ ʼಲಕ್ಷ್ಮೀ ಬಾರಮ್ಮʼ ಖ್ಯಾತಿಯ ಬ್ರೋ ಗೌಡ: ಹುಡುಗಿ ಯಾರು?

Ranaveer-Alahabadia

Controversy: ಅಶ್ಲೀಲ ಹೇಳಿಕೆ: 2ನೇ ಬಾರಿಗೆ ರಣವೀರ್‌ ಅಲಹಾಬಾದಿಯಾಗೆ ಪೊಲೀಸರ ಸಮನ್ಸ್‌

Zee Entertainers Comedy Awards 2025: ಜೀ ಕನ್ನಡದಲ್ಲಿ ‘ಕಾಮಿಡಿ’ ಸಮಾಗಮ!

Zee Entertainers Comedy Awards 2025: ಜೀ ಕನ್ನಡದಲ್ಲಿ ‘ಕಾಮಿಡಿ’ ಸಮಾಗಮ!

TRP: ಟಿಆರ್​ಪಿಯಲ್ಲಿ ದಾಖಲೆ ಬರೆದ ʼಬಿಗ್‌ ಬಾಸ್‌ʼ ಫಿನಾಲೆ ಸಂಚಿಕೆ; ಪಡೆದ ಟಿವಿಆರ್ ಎಷ್ಟು?

TRP: ಟಿಆರ್​ಪಿಯಲ್ಲಿ ದಾಖಲೆ ಬರೆದ ʼಬಿಗ್‌ ಬಾಸ್‌ʼ ಫಿನಾಲೆ ಸಂಚಿಕೆ; ಪಡೆದ ಟಿವಿಆರ್ ಎಷ್ಟು?

Bharjari Bachelors Show:ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್

Bharjari Bachelors Show: ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.