BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ

ಭರತ್ ಗೆಲ್ಲುವ ಅಭ್ಯರ್ಥಿ...,ಮೂರೂ ಕಡೆ ಗೆಲುವು ನಮ್ಮದೇ : ಯಡಿಯೂರಪ್ಪ

Team Udayavani, Oct 24, 2024, 8:14 PM IST

1-bharat

ಶಿಗ್ಗಾವಿ: ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಗುರುವಾರ(ಅ24) ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು.

ಕ್ಷೇತ್ರದಲ್ಲಿ ಹಿಡಿತವಿರುವ ಭರತ್ ಅವರು ಪಕ್ಷದ ಸ್ಥಳೀಯನಾಯಕರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಭರ್ಜರಿ ಪ್ರಚಾರವನ್ನು, ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಗೆಲ್ಲುವ ಅಭ್ಯರ್ಥಿ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಾಜಿ ಸಿಎಂ‌ಬಿ.ಎಸ್.ಯಡಿಯೂರಪ್ಪ ”ಹಿಂದೆಯೇ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರಕ್ಕೆ ತಮ್ಮ ಪುತ್ರನಿಗೆ ಟಿಕೆಟ್ ಬೇಡ ಎಂದು ಹೇಳಿದ್ದರು. ಆದರೆ ಸಮೀಕ್ಷೆ ಪ್ರಕಾರ ಅವರು ಗೆಲ್ಲುವ ಅಭ್ಯರ್ಥಿ ಎನ್ನುವ ಕಾರಣಕ್ಕೆ ಅವರಿಗೆ ಟಿಕೆಟ್ ಕೊಡುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸಿದ್ದಾರೆ. ಅವರು ಕೈಗೊಂಡಿರುವ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ” ಎಂದರು.

ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ. ನಮ್ಮ ಪಕ್ಷದಿಂದ ಯಾರೇ ನಿಂತರೂ ಗಲ್ಲುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಗೆಲುವಿಗೆ ಕಾರಣವಾಗಲಿದೆ‌. ಚನ್ನಪಟ್ಟಣದಲ್ಲಿ ಕೂಡ ಒಳ್ಳೆಯ ವಾತಾವರಣವಿದೆ. ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಜನರೇ ಪಾಠ ಕಲಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

ಬೆಂಗಳೂರು ಬಿಡಿ, ಆಂಧ್ರಕ್ಕೆ ಬನ್ನಿ: ನಾಯ್ಡು ಪುತ್ರ ಕ್ಯಾತೆ

MNC Company: ಬೆಂಗಳೂರು ಬಿಡಿ, ಆಂಧ್ರಕ್ಕೆ ಬನ್ನಿ: ನಾಯ್ಡು ಪುತ್ರ ಕ್ಯಾತೆ

Ashwin Vaishnav

Private sector; ಬಾಹ್ಯಾಕಾಶ ಸ್ಟಾರ್ಟ್‌ಅಪ್‌ಗೆ 1000 ಕೋಟಿ: ಸಂಪುಟ ಅಸ್ತು

PM Modi

PM Modi Advise;ವಿಮಾನಗಳಿಗೆ ಬೆದರಿಕೆ ಕಡಿವಾಣಕ್ಕೆ ಸರಕಾರ ಮುಂದಾಗಬೇಕು

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

BY Election: ಯೋಗೇಶ್ವರ್‌ ಆಸ್ತಿ ಮೌಲ್ಯ 67 ಕೋ. ರೂ.

Channapatna BY Election: ಕುಮಾರಸ್ವಾಮಿ ಕುಟುಂಬವೇ ಅಭ್ಯರ್ಥಿ: ಸಿದ್ದರಾಮಯ್ಯ

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

congress

Maharashtra Election; ಕಾಂಗ್ರೆಸ್‌ 48 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

High Court: ಕೇತಗಾನಹಳ್ಳಿ ಭೂ-ಕಬಳಿಕೆ ಪ್ರಕರಣ: ಹೊಸ ತನಿಖೆಗೆ ಹೈಕೋರ್ಟ್‌ ನಕಾರ

High Court: ಜೋಶಿ ಪ್ರಕರಣ: ಅ. 28ಕ್ಕೆ ವಿಚಾರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಬೆಂಗಳೂರು ಬಿಡಿ, ಆಂಧ್ರಕ್ಕೆ ಬನ್ನಿ: ನಾಯ್ಡು ಪುತ್ರ ಕ್ಯಾತೆ

MNC Company: ಬೆಂಗಳೂರು ಬಿಡಿ, ಆಂಧ್ರಕ್ಕೆ ಬನ್ನಿ: ನಾಯ್ಡು ಪುತ್ರ ಕ್ಯಾತೆ

Ashwin Vaishnav

Private sector; ಬಾಹ್ಯಾಕಾಶ ಸ್ಟಾರ್ಟ್‌ಅಪ್‌ಗೆ 1000 ಕೋಟಿ: ಸಂಪುಟ ಅಸ್ತು

PM Modi

PM Modi Advise;ವಿಮಾನಗಳಿಗೆ ಬೆದರಿಕೆ ಕಡಿವಾಣಕ್ಕೆ ಸರಕಾರ ಮುಂದಾಗಬೇಕು

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

BY Election: ಯೋಗೇಶ್ವರ್‌ ಆಸ್ತಿ ಮೌಲ್ಯ 67 ಕೋ. ರೂ.

BY Election: ಯೋಗೇಶ್ವರ್‌ ಆಸ್ತಿ ಮೌಲ್ಯ 67 ಕೋ. ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.