Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

Team Udayavani, Oct 24, 2024, 9:02 PM IST

1-wewqewqe

ಶಿವಕುಮಾರ ಸಂಗನಬಸಪ್ಪ

ಬೀದರ್: ಸಾಲದ ಬಾಧೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ‌ ಗುರುವಾರ ಬೀದರ ತಾಲೂಕಿನಲ್ಲಿ ನಡೆದಿದೆ.

ಕಪಲಾಪುರ ಗ್ರಾಮದ‌ ಶಿವಕುಮಾರ ಸಂಗನಬಸಪ್ಪ (38) ಎಂಬುವರು ತಮ್ಮ ಹೊಲದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಿಸಿಸಿ ಬ್ಯಾಂಕ್, ಪಿಎಲ್ಡಿ ಬ್ಯಾಂಕ್, ಖಾಸಗಿ ಸೇರಿದಂತೆ 5 ಲಕ್ಷ ರೂ. ಅಧಿಕ ಸಾಲ ಇತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಪಿಎಸ್ಐ ಹುಲೇಪ್ಪ ಭೇಟಿ ನೀಡಿದ್ದರು. ಜನವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನ‌ ಮಿರ್ಜಾಪುರ್ (ಟಿ) ಗ್ರಾಮದ‌ ಸುಭಾಷ ಮಾರುತಿ‌ ಹೊಸಗೊಂಡ (65) ಎಂಬುವರು ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು ತಕ್ಷಣ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸುಭಾಷ ಅವರಿಗೆ ಎರಡು ಎಕರೆ ಜಮೀನಿದ್ದು, ಐದು ಲಕ್ಷ ರೂ. ಸಾಲ ಮಾಡಿದ್ದರು. ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಬಗದಲ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.

ಟಾಪ್ ನ್ಯೂಸ್

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

supreem

Supreme Court; ಕೈಗಾರಿಕ ಮದ್ಯಸಾರಕ್ಕೆ ತೆರಿಗೆ ವಿಧಿಸಲು ರಾಜ್ಯಕ್ಕೆ ಅಧಿಕಾರ ಇದೆ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Byndoor: ಹೊಳೆಗೆ ಬಿದ್ದ ಬೈಕ್‌, ಸವಾರ ಪಾರು

Byndoor: ಹೊಳೆಗೆ ಬಿದ್ದ ಬೈಕ್‌, ಸವಾರ ಪಾರು

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

Kemmannu: ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅ. 27: “ಶತಾಭಿವಂದನಂ’ ಕೊಡುಗೆ ಅನಾವರಣ

Kemmannu: ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅ. 27: “ಶತಾಭಿವಂದನಂ’ ಕೊಡುಗೆ ಅನಾವರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

congress

Maharashtra Election; ಕಾಂಗ್ರೆಸ್‌ 48 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

jio

‘JioHotstar’ ಡೊಮೈನ್‌ಗೆ 1 ಕೋಟಿ ಕೊಡಿ: ಟೆಕಿ ಆಫ‌ರ್‌

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

1-sebi

SEBI ಮುಖ್ಯಸ್ಥೆ ಗೈರು: ಸಮಿತಿ ಸಭೆ ಮುಂದೂಡಿದ ಕ್ರಮಕ್ಕೆ ಬಿಜೆಪಿ ಆಕ್ರೋಶ

supreem

Supreme Court; ಕೈಗಾರಿಕ ಮದ್ಯಸಾರಕ್ಕೆ ತೆರಿಗೆ ವಿಧಿಸಲು ರಾಜ್ಯಕ್ಕೆ ಅಧಿಕಾರ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.