High Court: ಕೇತಗಾನಹಳ್ಳಿ ಭೂ-ಕಬಳಿಕೆ ಪ್ರಕರಣ: ಹೊಸ ತನಿಖೆಗೆ ಹೈಕೋರ್ಟ್ ನಕಾರ
Team Udayavani, Oct 25, 2024, 12:32 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಅತಿಕ್ರಮಣ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾದ ಭೂಮಿಗೆ ಸಂಬಂಧಿಸಿದಂತೆ ಈವರೆಗೆ ಸಲ್ಲಿಕೆಯಾಗಿರುವ 11 ಅಫಿಡವಿಟ್ಗಳನ್ನು ಆಧರಿಸಿ ಸಮಗ್ರ ವರದಿ ಸಲ್ಲಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಆದೇಶ ಮಾಡಿರುವುದನ್ನು ಜಾರಿ ಮಾಡುವಂತೆ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಜಾರಿ ಮಾಡಲು ವಿಫಲವಾಗಿರುವ ರಾಜ್ಯ ಸರಕಾರದ ನಡೆ ಪ್ರಶ್ನಿಸಿ ಎಸ್.ಆರ್. ಹಿರೇಮಠ ನೇತೃತ್ವದ ಸಮಾಜ ಪರಿವರ್ತನ ಸಮುದಾಯ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ನ್ಯಾ| ಕೆ. ರಾಜೇಶ್ ರೈ ನೇತೃತ್ವದ ವಿಭಾಗೀಯ ನ್ಯಾಯಪೀಠವು ನಡೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.