Maharashtra Election; ಕಾಂಗ್ರೆಸ್‌ 48 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ


Team Udayavani, Oct 25, 2024, 12:34 AM IST

congress

ಮುಂಬಯಿ: ಚುನಾವಣೆ ಹೊಸ್ತಿಲಿನಲ್ಲಿರುವ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಪಕ್ಷವು 48 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಗುರುವಾರ ರಾತ್ರಿ ಬಿಡುಗಡೆಗೊಳಿಸಿದೆ. ಈ ಪೈಕಿ ಕಾಂಗ್ರೆಸ್‌ನ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ ಅವರಿಗೆ ಸಕೋಲಿ ಕ್ಷೇತ್ರದಿಂದ ಹಾಗೂ ಮಾಜಿ ಸಿಎಂ ಪೃಥ್ವಿರಾಜ್‌ ಚೌಹಾಣ್‌ಗೆ ದಕ್ಷಿಣ ಕರಾಡ್‌ನ‌ಲ್ಲಿ ಟಿಕೆಟ್‌ ನೀಡಲಾಗಿದೆ. ವಿಪಕ್ಷ ನಾಯಕ ವಿಜಯ್‌ ವಡೆತ್ತಿವಾರ್‌, ವಿಜಯ್‌ ಬಾಳಾ ಸಾಹೇಬ್‌ ಥೋರಾಟ್‌, ಅಮಿತ್‌ ದೇಶ್‌ಮುಖ್‌ ಸೇರಿದಂತೆ ಪ್ರಮುಖ ನಾಯಕರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ರಾಜ್ಯದ ಒಟ್ಟು 255 ಕ್ಷೇತ್ರಗಳ ಪೈಕಿ ಮಹಾ ವಿಕಾಸ ಅಘಾಡಿಯ ಮೂರು ಪಕ್ಷಗಳಾದ ಕಾಂಗ್ರೆಸ್‌, ಶರದ್‌ ಎನ್‌ಸಿಪಿ, ಉದ್ಧವ್‌ ಶಿವಸೇನೆ ಪಕ್ಷಗಳು ತಲಾ 85 ಕ್ಷೇತ್ರಗಳನ್ನು ಹಂಚಿಕೊಂಡಿವೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

gold

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

High Court: ಕೇತಗಾನಹಳ್ಳಿ ಭೂ-ಕಬಳಿಕೆ ಪ್ರಕರಣ: ಹೊಸ ತನಿಖೆಗೆ ಹೈಕೋರ್ಟ್‌ ನಕಾರ

High Court: ಕೇತಗಾನಹಳ್ಳಿ ಭೂ-ಕಬಳಿಕೆ ಪ್ರಕರಣ: ಹೊಸ ತನಿಖೆಗೆ ಹೈಕೋರ್ಟ್‌ ನಕಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.