Shares: ತಾಯಿ, ಸೋದರಿ ವಿರುದ್ಧ ಜಗನ್ ರೆಡ್ಡಿ ದಾವೆ!
Team Udayavani, Oct 25, 2024, 6:35 AM IST
ಹೈದರಾಬಾದ್: ತಾಯಿ ವೈ. ಎಸ್. ವಿಜಯಮ್ಮ ಹಾಗೂ ಸಹೋದರಿ ವೈ.ಎಸ್. ಶರ್ಮಿಳಾ ವಿರುದ್ಧವೇ ಆಂಧ್ರಪ್ರದೇಶ ಮಾಜಿ ಸಿಎಂ ವೈ.ಎಸ್. ಜಗನ್ಮೋಹನ ರೆಡ್ಡಿ ಕಂಪೆನಿ ನ್ಯಾಯ ಮೇಲ್ಮನವಿ ಮಂಡಳಿಗೆ ಮೇಲ್ಮನವಿ ಸಲ್ಲಿಸಿದ್ದಾರೆ. ತಾಯಿ ಮತ್ತು ಸಹೋದರಿಗೆ ಉಡುಗೊರೆ ರೂಪದಲ್ಲಿ ನೀಡಲಾಗಿದ್ದ ಸರಸ್ವತಿ ಪವರ್ ಆ್ಯಂಡ್ ಇಂಡಸ್ಟ್ರೀಟ್ ಪ್ರೈವೇಟ್ ಲಿಮಿಟೆಡ್‌ನ ಷೇರುಗಳನ್ನು ರದ್ದುಗೊಳಿಸುವಂತೆ ರಾಷ್ಟ್ರೀಯ ಕಂಪೆನಿ ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ಹೈದರಾಬಾದ್ ಶಾಖೆಗೆ ಅರ್ಜಿ ಸಲ್ಲಿಸಿದ್ದಾರೆ. ತಾಯಿ ಮತ್ತು ಸಹೋದರಿಗೆ ಉಡುಗೊರೆ ರೂಪದಲ್ಲಿ ತನ್ನ ಕಂಪೆನಿಗಳ ಷೇರುಗಳನ್ನು ನೀಡುವುದಾಗಿ ಜಗನ್ ಈ ಹಿಂದೆ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.