NDA: ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್ ನಾಮಪತ್ರ ಸಲ್ಲಿಕೆ
Team Udayavani, Oct 25, 2024, 6:37 AM IST
ರಾಮನಗರ: ಎನ್ಡಿಎ ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಯೋಗೇಶ್ವರ್ ಕೊನೆ ಕ್ಷಣದಲ್ಲಿ ಕೈ ಹಿಡಿದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಎನ್ಡಿಎ ಅಭ್ಯರ್ಥಿಯಾಗಿ ಮೈತ್ರಿ ಪಕ್ಷದ ನಾಯಕರು ಘೋಷಣೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಯ ಹಿನ್ನೆಲೆಯಲ್ಲಿ ಶಕ್ತಿಪ್ರದರ್ಶನಕ್ಕೆ ಜೆಡಿಎಸ್ ಸಿದ್ಧತೆ ಮಾಡಿಕೊಂಡಿದೆ.
ಕೊನೆ ಕ್ಷಣದವರೆಗೂ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅಥವಾ ಜಯಮುತ್ತು ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಯುತಿತ್ತು. ಇಬ್ಬರೂ ಚುನಾವಣಾ ಧಿಕಾರಿ ಕಚೇರಿಯಿಂದ ನಾಮಪತ್ರ ಅರ್ಜಿಯನ್ನು ಪಡೆದುಕೊಂಡು, ಬ್ಯಾಂಕ್ನಲ್ಲಿ ಚುನಾವಣ ಖಾತೆಯನ್ನು ಪ್ರತ್ಯೇಕವಾಗಿ ತೆರೆದಿದ್ದರು.
ಅಂತಿಮವಾಗಿ ನಿಖಿಲ್ ಅವರ ಹೆಸರು ಅಖೈರುಗೊಂಡಿದ್ದು, ಶುಕ್ರವಾರ ಶಕ್ತಿ ಪ್ರದರ್ಶನಕ್ಕೆ ಮೈತ್ರಿಪಕ್ಷಗಳು ಸಿದ್ಧತೆ ಮಾಡಿಕೊಂಡಿವೆ.ನಾಮಪತ್ರ ಸಲ್ಲಿಕೆಯ ವೇಳೆ ಮಾಜಿ ಸಿ.ಎಂ. ಯಡಿಯೂರಪ್ಪ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್. ಅಶೋಕ್ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.