PM Modi Advise;ವಿಮಾನಗಳಿಗೆ ಬೆದರಿಕೆ ಕಡಿವಾಣಕ್ಕೆ ಸರಕಾರ ಮುಂದಾಗಬೇಕು

Team Udayavani, Oct 25, 2024, 12:52 AM IST

PM Modi

ಹೊಸದಿಲ್ಲಿ: “ದೇಶದಲ್ಲಿ ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ ಒಡ್ಡುತ್ತಿರುವ ದುಷ್ಕರ್ಮಿಗಳನ್ನು ಮಟ್ಟಹಾಕಲು ಸರಕಾರವೇ ಮನ್ನುಗ್ಗಬೇಕಿದೆ’- ಹೀಗೆಂದು ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಈ ಬಗ್ಗೆ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ. ವಿಮಾನಗಳಿಗೆ ಬೆದರಿಕೆ ಒಡ್ಡುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವಂತೆಯೇ ಪ್ರಧಾನಿಯವರ ಈ ನಡೆ ಮಹತ್ವ ಪಡೆದಿದೆ.

ಹುಸಿ ಬಾಂಬ್‌ ಕರೆಗಳನ್ನು ಗಂಭೀರ ಪ್ರಕರಣವೆಂದು ಪರಿಗಣಿಸುವುದರ ಜತೆಗೆ ಇಂಥ ಕೃತ್ಯಗಳನ್ನು ಎಸಗುವವರಿಗೆ ಕಾನೂನಾತ್ಮಕವಾಗಿ ಕಡಿವಾಣ ಹಾಕಲು ಅಗತ್ಯವಿರುವ ಶಾಸನಗಳನ್ನು ರಚಿಸಿ, ಆ ಮೂಲಕ ಶಿಕ್ಷಿಸುವ ಬಗ್ಗೆಯೂ ಸರಕಾರ ಗಮನಹರಿಸಬೇಕೆಂದು ಪ್ರಧಾನಿ ಸಲಹೆ ನೀಡಿದ್ದಾರೆಂದೂ ತಿಳಿದುಬಂದಿದೆ.

ಒಂದೇ ದಿನ 90 ಹುಸಿ ಕರೆ
ಗುರುವಾರ ಒಂದೇ ದಿನ ಕೋಲ್ಕತಾ-ಬೆಂಗಳೂರು, ಕೊಚ್ಚಿ- ಬೆಂಗಳೂರು ವಿಮಾನ ಸೇರಿ 90ಕ್ಕೂ ಅಧಿಕ ದೇಶೀಯ ವಿಮಾನಗಳಿಗೆ ಮತ್ತೆ ಹುಸಿ ಬಾಂಬ್‌ ಬೆದರಿಕೆ ಬಂದಿದೆ. ಏರ್‌ ಇಂಡಿಯಾ, ವಿಸ್ತಾರ, ಇಂಡಿಗೋ ಸಂಸ್ಥೆಯ ತಲಾ 20 ವಿಮಾನಗಳಿಗೆ ಹಾಗೂ ಆಕಾಶ ಏರ್‌ನ 13, ಅಲಯನ್ಸ್‌ ಏರ್‌, ಸ್ಪೈಸ್‌ ಜೆಟ್‌ನ ತಲಾ 5 ವಿಮಾನಗಳಿಗೆ ಬೆದರಿಕೆ ಒಡ್ಡಲಾಗಿದೆ. ಈ ಮೂಲಕ ಕಳೆದ 11 ದಿನಗಳಲ್ಲಿ 250 ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ ಒಡ್ಡಿದಂತಾಗಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.