Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Team Udayavani, Oct 25, 2024, 2:01 AM IST

suicide

ಅಯೋಧ್ಯೆ: ಅಯೋಧ್ಯೆ ನಗರದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ (ಎಡಿಎಂ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರ್ಜೀತ್‌ ಸಿಂಗ್‌ ಎಂಬವರು ಅನುಮಾನಾಸ್ಪದವಾಗಿ ಅಸು ನೀಗಿದ್ದಾರೆ. ಅವರ ನಿವಾಸದಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲಿ ರಕ್ತದ ಕಲೆಗಳು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜತೆಗೆ ಅವರು ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಸಿಂಗ್‌ ಅವರು ಮೆದುಳು ರಕ್ತಸ್ರಾವದಿಂದ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಡಿಸೆಂಬರ್‌ನಲ್ಲಿ ಅವರು ನಿವೃತ್ತರಾಗಲಿದ್ದರು.

ಟಾಪ್ ನ್ಯೂಸ್

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

Padubidri: ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

highcort dharwad

Kannada Mandatory; ಕನ್ನಡ ಫ‌ಲಕ ಕಡ್ಡಾಯ: ಹೈಕೋರ್ಟ್‌ ತಾಕೀತು

NDA: ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್‌ ನಾಮಪತ್ರ ಸಲ್ಲಿಕೆ

NDA: ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್‌ ನಾಮಪತ್ರ ಸಲ್ಲಿಕೆ

Jagan Mohan Reddy

Shares: ತಾಯಿ, ಸೋದರಿ ವಿರುದ್ಧ ಜಗನ್‌ ರೆಡ್ಡಿ ದಾವೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

Jagan Mohan Reddy

Shares: ತಾಯಿ, ಸೋದರಿ ವಿರುದ್ಧ ಜಗನ್‌ ರೆಡ್ಡಿ ದಾವೆ!

1-reeee

Cyclone Dana;120 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದೆ : 13 ಲಕ್ಷ ಮಂದಿ ಸುರಕ್ಷಿತ ಸ್ಥಳಕ್ಕೆ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

Padubidri: ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

highcort dharwad

Kannada Mandatory; ಕನ್ನಡ ಫ‌ಲಕ ಕಡ್ಡಾಯ: ಹೈಕೋರ್ಟ್‌ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.