Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ


Team Udayavani, Oct 25, 2024, 2:03 AM IST

Terror 2

ಪೇಶಾವರ: ಪಾಕಿಸ್ಥಾನದ ಗಲಭೆಪೀಡಿತ ಖೈಬರ್‌ ಪಖ್ತುಂಖ್ವಾ ಪ್ರಾಂತದ ವಾಯವ್ಯ ಭಾಗದಲ್ಲಿ 9 ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಪೈಕಿ ಭದ್ರತೆಗೆ ತೀವ್ರ ಅಪಾಯಕಾರಿಗಳಾಗಿ ಪರಿಣಮಿಸಿದ್ದ ಉಗ್ರರು ಹಾಗೂ ಅವರ ನಾಯಕ ಮತ್ತು ಇಬ್ಬರು ಆತ್ಮಾಹುತಿ ಬಾಂಬರ್‌ಗಳು ಕೂಡ ಸೇರಿದ್ದಾರೆ. ಗುಪ್ತಚರ ಮೂಲ ಆಧರಿಸಿ ಬುಧವಾರ ತಡರಾತ್ರಿ ಹೊತ್ತಿಗೆ ಭದ್ರತಾ ಪಡೆಗಳು ದಾಳಿ ನಡೆಸಿದವು. ಖೈಬರ್‌ ಪಖ್ತುಂಖ್ವಾದ ಬಜಾರ್‌ ದೀರ್‌ ಜಿಲ್ಲೆಯ ಗಡಿಭಾಗದಲ್ಲಿ ತೀವ್ರ ಗುಂಡಿನ ಚಕಮಕಿಯ ಬಳಿಕ ಉಗ್ರರು ಸಾವನ್ನಪ್ಪಿದರು ಎನ್ನಲಾಗಿದೆ.

ಟಾಪ್ ನ್ಯೂಸ್

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

Padubidri: ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

highcort dharwad

Kannada Mandatory; ಕನ್ನಡ ಫ‌ಲಕ ಕಡ್ಡಾಯ: ಹೈಕೋರ್ಟ್‌ ತಾಕೀತು

NDA: ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್‌ ನಾಮಪತ್ರ ಸಲ್ಲಿಕೆ

NDA: ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್‌ ನಾಮಪತ್ರ ಸಲ್ಲಿಕೆ

Jagan Mohan Reddy

Shares: ತಾಯಿ, ಸೋದರಿ ವಿರುದ್ಧ ಜಗನ್‌ ರೆಡ್ಡಿ ದಾವೆ!

1-reeee

Cyclone Dana;120 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದೆ : 13 ಲಕ್ಷ ಮಂದಿ ಸುರಕ್ಷಿತ ಸ್ಥಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

Jagan Mohan Reddy

Shares: ತಾಯಿ, ಸೋದರಿ ವಿರುದ್ಧ ಜಗನ್‌ ರೆಡ್ಡಿ ದಾವೆ!

1-reeee

Cyclone Dana;120 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದೆ : 13 ಲಕ್ಷ ಮಂದಿ ಸುರಕ್ಷಿತ ಸ್ಥಳಕ್ಕೆ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

Padubidri: ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

highcort dharwad

Kannada Mandatory; ಕನ್ನಡ ಫ‌ಲಕ ಕಡ್ಡಾಯ: ಹೈಕೋರ್ಟ್‌ ತಾಕೀತು

NDA: ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್‌ ನಾಮಪತ್ರ ಸಲ್ಲಿಕೆ

NDA: ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್‌ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.