Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

Team Udayavani, Oct 25, 2024, 6:50 AM IST

Supreme Court

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ವರದಿಗಾರಿಕೆ ನಡೆಸುವ ಪತ್ರಕರ್ತರು ಕಾನೂನು ಪದವಿ ಪೂರೈಸಿರಬೇಕು ಎಂಬ ನಿಯಮ ಸಡಿಲಿಸಲು ಸುಪ್ರೀಂ ಕೋರ್ಟ್‌ ಆಡಳಿತ ಮಂಡಳಿ ನಿರ್ಧರಿಸಿದೆ. ಸಿಜೆಐ ಡಿ.ವೈ.ಚಂದ್ರಚೂಡ್‌ ನೇತೃತ್ವದಲ್ಲಿ ಆಡಳಿತ ಮಂಡಳಿಯು ಚರ್ಚಿಸಿ ಈ ನಿರ್ಧಾರ ಕೈಗೊಳ್ಳ ಲಾಗಿದೆ. ಹಿಂದಿನ ನಿಯಮಗಳ ಪ್ರಕಾರ ಸುಪ್ರೀಂ ಕೋರ್ಟ್‌ ವರದಿಗಾರಿಕೆ ಮಾಡಲು ಬಯಸುವ ಪತ್ರಕರ್ತರು ಕಾನೂನು ಪದವಿ ಹೊಂದಿರುವುದು ಅಗತ್ಯವಾಗಿತ್ತು. ಕೆಲವೊಂದು ಸಂದರ್ಭದಲ್ಲಿ ಸಿಜೆಐ ಇದಕ್ಕೆ ವಿನಾಯಿತಿ ನೀಡಬಹುದಾಗಿತ್ತು.

ಟಾಪ್ ನ್ಯೂಸ್

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Marakumbi case convict passed away in hospital

Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

5-biggboss

BBK11: ಬಿಗ್ ಬಾಸ್ ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..! ಅಂಥದ್ದೇನಾಯಿತು?

3-dhyan-chand

Sports Ministry: ಧ್ಯಾನ್‌ಚಂದ್‌ ಪ್ರಶಸ್ತಿ ಬದಲು ಜೀವಮಾನದ ಅರ್ಜುನ ಪ್ರಶಸ್ತಿ

2-shimogga

Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Jagan Mohan Reddy

Shares: ತಾಯಿ, ಸೋದರಿ ವಿರುದ್ಧ ಜಗನ್‌ ರೆಡ್ಡಿ ದಾವೆ!

1-reeee

Cyclone Dana;120 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದೆ : 13 ಲಕ್ಷ ಮಂದಿ ಸುರಕ್ಷಿತ ಸ್ಥಳಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Marakumbi case convict passed away in hospital

Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು

7-bng

Bengaluru: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ: ಸಿಎಂ

abhimanyu kashinath ellige payana yavudo daari movie

Ellige Payana Yavudo Daari Movie; ದಾರಿ ಹೊಸದಾಗಿದೆ ಗೆಲುವು ಬೇಕಾಗಿದೆ

9

Sullia ಆಸ್ಪತ್ರೆ ಶೆಡ್‌ನ‌ಲ್ಲಿ ನಿಲ್ಲುತ್ತಿದ್ದ 108 ಆ್ಯಂಬುಲೆನ್ಸ್‌ ಈಗ ರಸ್ತೆ ಬದಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.