Legislative council bypolls: ಒಬಿಸಿ ಸಮುದಾಯದ ಗೆಲುವು; ಜೆ.ಪಿ.ನಡ್ಡಾ
Team Udayavani, Oct 25, 2024, 8:33 AM IST
ಮಂಗಳೂರು: ಹಿಂದುಳಿದ ಸಮುದಾಯದ ಸುಧಾರಣೆ, ಸಶಕ್ತೀ ಕರಣಕ್ಕೆ ಬಿಜೆಪಿ ಸದಾ ಬದ್ಧವಾಗಿರುತ್ತದೆ. ವಿಧಾನ ಪರಿಷತ್‌ಗೆ ಚುನಾಯಿತರಾದ ಕಿಶೋರ್ ಕುಮಾರ್ ಪುತ್ತೂರು ಗೆಲುವು ಈ ನಿಟ್ಟಿನಲ್ಲಿ ಸಂದೇಶ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಳಮಟ್ಟದ ನಾಯಕರನ್ನು ಸಶಕ್ತಗೊಳಿಸುವ ಹಾಗೂ ಒಬಿಸಿ ಸಹಿತ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ ನಮ್ಮ ಬದ್ಧತೆಗೆ ಈ ಗೆಲುವು ನಿದರ್ಶನ ಎಂದಿದ್ದಾರೆ.
ಯುವ ನಾಯಕ ಕಿಶೋರ್ ಕುಮಾರ್ ನಿರೀಕ್ಷೆಯಂತೆ ಗೆಲುವು ದಾಖಲಿಸಿದ್ದು, ಬಿಜೆಪಿ ಕಾರ್ಯಕರ್ತರಿಗೆ ಹೊಸ ಉತ್ಸಾಹ ಮೂಡಿದೆ. ಕರಾವಳಿ ಬಿಜೆಪಿಯ ಭದ್ರಕೋಟೆ ಎನ್ನುವುದು ಈ ಫಲಿತಾಂಶದಿಂದ ಮತ್ತೆ ದೃಢವಾಗಿದೆ. ಕಿಶೋರ್ ಕುಮಾರ್ ಮೇಲ್ಮನೆಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳನ್ನು ಸಮರ್ಥವಾಗಿ ಪ್ರತಿನಿಧಿ ಸಲಿದ್ದಾರೆ.
– ನಳಿನ್ ಕುಮಾರ್ ಕಟೀಲ್, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.