Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ

Team Udayavani, Oct 25, 2024, 12:52 PM IST

Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ

ಮಹಾರಾಷ್ಟ್ರ: ಯುವಕನೊಬ್ಬ ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವವನ್ನೇ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಗುರುವಾರ(ಅ.24) ರಂದು ಸಂಭವಿಸಿದೆ.

ಘಟನೆಯಲ್ಲಿ ಮೃತ ಯುವಕನನ್ನು ಶ್ರೀಕಾಂತ್ ರಾಮಚಂದ್ರ ಸಾತ್ರೆ (23) ಎನ್ನಲಾಗಿದೆ.

ಶ್ರೀಕಾಂತ್ ಕೇಬಲ್ ಅಳವಡಿಕೆ ಕಾರ್ಯ ನಿರ್ವಹಿಸುತ್ತಿದ್ದು ಅದರಂತೆ ಗುರುವಾರ ಗಡ್ಚಿರೋಲಿ ಅರಣ್ಯ ಪ್ರದೇಶದ ಬಳಿ ತನ್ನ ಇತರ ಇಬ್ಬರು ಸ್ನೇಹಿತರ ಜೊತೆ ಕೇಬಲ್ ಅಳವಡಿಕೆ ಕಾರ್ಯ ನಿರ್ವಹಿಸುತ್ತಿರುವ ವೇಳೆ ಅರಣ್ಯದಲ್ಲಿ ಕಾಡಾನೆ ಸದ್ದು ಕೇಳಿದೆ, ಕಾಡಾನೆ ನೋಡುವ ಸಲುವಾಗಿ ಶ್ರೀಕಾಂತ್ ಹಾಗೂ ಗೆಳೆಯರತಂಡ ಅರಣ್ಯದೊಳಗೆ ಪ್ರವೇಶಿಸಿದ್ದಾರೆ ಅಲ್ಲಿ ಕಾಡಾನೆಯನ್ನು ಕಂಡಿದ್ದಾರೆ, ಈ ವೇಳೆ ಶ್ರೀಕಾಂತ್ ದೂರದಲ್ಲೇ ನಿಂತು ಕಾಡಾನೆಯ ಜೊತೆ ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ, ಅಷ್ಟೋತ್ತಿಗಾಗಲೇ ಮದವೇರಿದ ಆನೆ ಶ್ರೀಕಾಂತ್ ನ ಮೇಲೆ ದಾಳಿ ಮಾಡಿದೆ ಅಲ್ಲದೆ ಜೊತೆಗಿದ್ದ ಇಬ್ಬರು ಗೆಳೆಯರು ಕೂದಲೆಳೆ ಅಂತರದಲ್ಲಿ ಆನೆ ದಾಳಿಯಿಂದ ಪಾರಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಶ್ರೀಕಾಂತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶ್ರೀಕಾಂತ್ ನನ್ನು ತುಳಿದು ಹಾಕಿದ ಕಾಡಾನೆ ಬಳಿಕ ದಟ್ಟ ಅರಣ್ಯದೊಳಗೆ ಪ್ರವೇಶಿಸಿದೆ ಎಂದು ಆತನ ಜೊತೆಗಿದ್ದವರು ಹೇಳಿದ್ದಾರೆ.

ಈ ಪ್ರದೇಶದಲ್ಲಿ ಎರಡು ದಿನಗಳ ಮೊದಲು ಕಾಡಾನೆಗಳು ಕಾಣಿಸಿಕೊಂಡಿರುವ ಬಗ್ಗೆ ಇಲ್ಲಿನ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿಯನ್ನೂ ನೀಡಿದ್ದರು.

ಇದನ್ನೂ ಓದಿ: Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

ಟಾಪ್ ನ್ಯೂಸ್

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

Thiruvannamali

Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Nithin-gadkari

Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 

Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ

Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thiruvannamali

Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ

Nithin-gadkari

Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

Dal Lake: Asia’s first water transport ‘Uber Shikara’ launched in Srinagar

Dal Lake: ಶ್ರೀನಗರದಲ್ಲಿ ಏಷ್ಯಾದ ಮೊದಲ ಜಲ ಸಾರಿಗೆ ʼಉಬರ್‌ ಶಿಕಾರಾʼ ಆರಂಭ

Car hits bus; five medical students passed away at Alappuzha

Alappuzha: ಬಸ್‌ ಗೆ ಡಿಕ್ಕಿ ಹೊಡೆದ ಕಾರು; ಐವರು ವೈದ್ಯಕೀಯ ವಿದ್ಯಾರ್ಥಿಗಳ ಸಾ*ವು

Kumba-Mela

New District: “ಮಹಾ ಕುಂಭಮೇಳ’ ಈಗ ಉತ್ತರಪ್ರದೇಶದ ಹೊಸ ಜಿಲ್ಲೆ!

MUST WATCH

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

ಹೊಸ ಸೇರ್ಪಡೆ

14

Punjalkatte: ಮಳೆಗೆ ಮನೆಯ ಗೋಡೆ ಕುಸಿತ

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

courts

Puttur: ರಸ್ತೆ ಬದಿಯಲ್ಲಿ ಶವ ಇರಿಸಿದ ಪ್ರಕರಣ; ಮೂವರಿಗೆ ಜಾಮೀನು

de

Karkala: ಕೌಟುಂಬಿಕ ಹಿಂಸೆ ಆರೋಪ; ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು

5

Karkala: ಅಪರಿಚಿತ ಬೈಕ್‌ ಸವಾರನಿಂದ ಚಿನ್ನದ ಸರ ಸುಲಿಗೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.