Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ
ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯಿಂದ ಇಂದಿನಿಂದ ನ.29ರವರೆಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿ ಜೋಡಣೆ
Team Udayavani, Oct 25, 2024, 2:33 PM IST
ಬೆಂಗಳೂರು: ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ನಿರ್ವ ಹಿಸಲು, 14 ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಜೋಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.
ಅ.25ರಿಂದ ನ.24ರ ವರೆಗೆ ಕೆಎಸ್‌ಆರ್ ಬೆಂಗಳೂರು- ಸಾಂಗ್ಲಿ ರಾಣಿ ಚನ್ನಮ್ಮ ಡೈಲಿ ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಎಕಾನಮಿ ಬೋಗಿ, ಕೆಎಸ್‌ಆರ್ ಬೆಂಗಳೂರು-ಬೆಳಗಾವಿ ಡೈಲಿ ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಎಕಾ ನಮಿ ಬೋಗಿ, ಯಶವಂತಪುರ-ಹಜರತ್ ನಿಜಾ ಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚು ವರಿ ಒಂದು ಎಸಿ 3-ಟೈರ್ ಎಕಾನಮಿ ಬೋಗಿ ಜೋಡಿಸಲಾಗಿದೆ.
ಅ.26 ರಿಂದ ನ.25ರ ವರೆಗೆ ಸಾಂಗ್ಲಿ-ಕೆಎಸ್ ಆರ್ ಬೆಂಗಳೂರು ರಾಣಿ ಚೆನ್ನಮ್ಮ ಡೈಲಿ ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಎಕಾನಮಿ ಬೋಗಿ, ಬೆಳಗಾವಿ-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಎಕಾನಮಿ ಬೋಗಿ. ಅ.27ರಿಂದ ನ.28ರ ವರೆಗೆ ಹಜರತ್ ನಿಜಾಮುದ್ದೀನ್-ಯಶವಂತಪುರ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಎಕಾನಮಿ ಬೋಗಿ ಜೋಡಿಸಲಾಗಿದೆ.
ಅ.24 ರಿಂದ ನ.26ರ ವರೆಗೆ ಯಶವಂತಪುರ- ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್ ಪ್ರಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಎಕಾ ನಮಿ ಬೋಗಿ, ಅ.30ರಿಂದ ನ.29ರ ವರೆಗೆ ಹಜರತ್ ನಿಜಾಮುದ್ದೀನ್-ಯಶವಂತಪುರ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಎಕಾನಮಿ ಬೋಗಿ ಅ.25 ರಿಂದ ನ. 22.ರವರೆಗೆ ಎಸ್‌ಎಸ್‌ಎಸ್ ಹುಬ್ಬಳ್ಳಿ-ಬನಾರಸ್ ಸಾಪ್ತಾಹಿಕ ಎಕ್ಸ್ ಪ್ರಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಬೋಗಿ, ಅ.27 ರಿಂದ ನ.24ರ ವರೆಗೆ ಬನಾರಸ್-ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಬೋಗಿ, ಅ.26 ರಿಂದ ನ.23 ರವರೆಗೆ ಯಶವಂತಪುರ-ಚಂಡೀಗಢ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಸ್ಲೀಪರ್ ಕ್ಲಾಸ್ ಬೋಗಿ, ಅ. 29 ರಿಂದ ನ.26ರ ವರೆಗೆ ಚಂಡೀ ಗಢ-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಸ್ಲೀಪರ್ ಕ್ಲಾಸ್ ಬೋಗಿ, ನ.1ರಿಂದ ನ. 29ರವರೆಗೆ ಪಂಢರಪುರ-ಯಶವಂತಪುರ ಸಾಪ್ತಾಹಿಕ ಎಕ್ಸ್ ಪ್ರಸ್ ರೈಲಿಗೆ ಹೆಚ್ಚುವರಿ ಒಂದು ಸ್ಲೀಪರ್ ಕ್ಲಾಸ್ ಬೋಗಿ ಜೋಡಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.