Bengaluru: ನಗರದಲ್ಲಿ ಶಂಕಿತ ನಕ್ಸಲ್‌ ಬಂಧನ ಪ್ರಕರಣ: ಎನ್‌ಐಎಗೆ ವರ್ಗಾವಣೆ

ಬೆಂಗಳೂರಿನಲ್ಲಿ ಗೆಳತಿಯನ್ನು ನೋಡಲು ಬಂದು ಸಿಕ್ಕಿಬಿದ್ದಿದ್ದ ಆರೋಪಿ

Team Udayavani, Oct 25, 2024, 2:58 PM IST

17

ಸಾಂದರ್ಭಿಕ ಚಿತ್ರ

ಬೆಂಗಳೂರು: ನಿಷೇಧಿತ ಸಿಪಿಐ ಸಂಘಟನೆ ಯಲ್ಲಿ ಸಕ್ರಿಯ ಸದಸ್ಯನಾಗಿದ್ದ ಶಂಕಿತ ನಕ್ಸಲ್‌ ತಮಿಳುನಾಡು ಮೂಲದ ಅನಿರುದ್ಧ ರಾಜ್‌ ಬಂಧನ ಪ್ರಕರಣವನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು, ಪ್ರಕರಣವನ್ನು ಎನ್‌ಐಎಗೆ ವರ್ಗಾವಣೆ ಮಾಡಿದ್ದಾರೆ.

ಸೆ. 6 ರಂದು ತಮಿಳುನಾಡು ಮೂಲದ ಅನಿರುದ್‌ ರಾಜನ್‌ನನ್ನು ಸಿಸಿಬಿ ಮತ್ತು ಎಟಿಸಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ಬಳಿ ಬಂಧಿಸಿದ್ದರು.

ಸಿಪಿಐ ಮಾವೋವಾದಿಗಳ ಪರವಾಗಿ ಕೆಲಸ ಮಾಡುತ್ತಿದ್ದ ಅನಿರುದ್ಧ ನಿಷೇಧಿತ ಬರಹಗಳನ್ನು ಪ್ರಚುರಪಡಿಸುತ್ತಿದ್ದ. ಇದುವರೆಗೂ ಯಾವ ಪೊಲೀಸರಿಗೂ ಸಿಕ್ಕಿಬಿದ್ದಿರಲಿಲ್ಲ. ಗೆಳತಿ ನೋಡಲು ಬೆಂಗಳೂರಿಗೆ ಬಂದಿದ್ದ ಅನಿರುದ್‌ ನಿಷೇಧಿತ ಸಂಘಟನೆ ಪರ ಕೆಲಸ ಮಾಡುತ್ತಿದ್ದ. ಹಣ ಸಂಗ್ರಹ ಹಾಗೂ ಗುಪ್ತ ಸಭೆ ನಡೆಸುತ್ತಿದ್ದ. ಸೆ‌. 6 ರ ಬೆಳಗ್ಗೆ ಮೆಜೆಸ್ಟಿಕ್‌ನಿಂದ ಚೆನ್ನೈಗೆ ಹೋಗಲು ಯತ್ನಿಸುತ್ತಿರುವಾಗ ಬಸ್‌ ನಿಲ್ದಾಣ ಬಳಿ ಆತನನ್ನು ಬಂಧಿಸಲಾಗಿತ್ತು.

ವಿಕಾಸ್‌ ಘಾಡ್ಗೆ ಎಂಬ ಹೆಸರಿನಲ್ಲಿ ನಕಲಿ ಆಧಾರ್‌ ಕಾರ್ಡ್‌ ಮಾಡಿಕೊಂಡಿದ್ದ. ಬಂಧಿತ ನಿಂದ 2 ಬ್ಯಾಗ್‌ಗಳು, ಪೆನ್‌ಡ್ರೈವ್‌, ಟ್ಯಾಬ್ ವಶಕ್ಕೆ ಪಡೆಯಲಾಗಿತ್ತು. ಆರೋಪಿ ವಿರುದ್ಧ ಉಪ್ಪಾರ ಪೇಟೆ ಪೊಲೀಸ್‌ ಠಾಣೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಯಡಿ (ಯುಎಪಿಎ) ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮೃತರ ಸಂಖ್ಯೆ 9ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bengaluru: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ತಾಯಿ, ಮಗನ ವಿರುದ್ಧ ಎಫ್ಐಆರ್‌

18

BMTC ಬಸ್‌ ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಆರೋಪಿ ಸೆರೆ, ಕೇಸ್‌ ದಾಖಲು

16-railway

Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

11-bng

Politics: ಬೆಂಗಳೂರನ್ನು ಕಡೆಗಣಿಸಿದ ಕಾಂಗ್ರೆಸ್‌: ಅಶೋಕ್‌ ವಾಗ್ಧಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

Ujjivan Small Finance Bank; 233 crore net profit

Ujjivan Small Finance Bank; 233 ಕೋಟಿ ರೂ.ನಿವ್ವಳ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.