Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

ಪ್ರಕರಣದ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ...

Team Udayavani, Oct 25, 2024, 7:26 PM IST

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

ಉಡುಪಿ: ಅಜೆಕಾರಿನಲ್ಲಿ ನಡೆದ ಬಾಲಕೃಷ್ಣ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅವರ ಪತ್ನಿ ಪ್ರತಿಮಾ ಹಾಗೂ ಆಕೆಯ ಗೆಳೆಯ ದಿಲೀಪ್‌ ಹೆಗ್ಡೆ ಅವರು ಸೇರಿಕೊಂಡು ಈ ಕೃತ್ಯ ಎಸಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ|ಅರುಣ್‌ ಕೆ.ತಿಳಿಸಿದ್ದಾರೆ.

ಪ್ರತಿಮಾ ಹಾಗೂ ದಿಲೀಪ್‌ ಹೆಗ್ಡೆ ಮೊದಲೇ ಪರಿಚಯಸ್ಥರಾಗಿದ್ದು, ಅನ್ಯೋನ್ಯವಾಗಿದ್ದರು. ಬಾಲಕೃಷ್ಣ ಅವರನ್ನು ಹೇಗಾದರೂ ಕೊಲೆ ಮಾಡಬೇಕೆಂಬ ಸಂಚು ರೂಪಿಸಿದ್ದ ಅವರು ಪ್ರತಿಮಾ ಅವರ ಮೂಲಕ ಪ್ರತೀ ದಿನ ಬಾಲಕೃಷ್ಣ ಅವರ ಊಟದಲ್ಲಿ ವಿಷಪದಾರ್ಥ ಮಿಶ್ರಣ ಮಾಡಿ ನೀಡುತ್ತಿದ್ದರು ಎನ್ನಲಾಗಿದೆ.

ಇದರಿಂದ ಅಸ್ವಸ್ಥರಾಗಿದ್ದ ಬಾಲಕೃಷ್ಣ ಅವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನೂ ಪಡೆದುಕೊಂಡಿದ್ದರು.

ಅ.19ರಂದು ಆರೋಪಿಗಳಿಬ್ಬರೂ ಸೇರಿ ಅಸ್ವಸ್ಥರಾಗಿದ್ದ ಬಾಲಕೃಷ್ಣ ಅವರ ಮುಖಕ್ಕೆ ಬಟ್ಟೆ ಹಾಕಿ ಕೊಲೆ ಮಾಡಿದ್ದಾರೆ.

ಇಬ್ಬರನ್ನೂ ಪೊಲೀಸರು ಬಂಧಿಸಿದ್ದು, ಪ್ರತಿಮಾಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ದಿಲೀಪ್‌ ಹೆಗ್ಡೆಯನ್ನು ಪೊಲೀಸ್‌ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

MUDA CASE: ಸಿಎಂ ಮೇಲ್ಮನವಿ ತಪ್ಪಲ್ಲ; ಸಚಿವ ಬೈರತಿ ಸುರೇಶ್‌

MUDA CASE: ಸಿಎಂ ಮೇಲ್ಮನವಿ ತಪ್ಪಲ್ಲ; ಸಚಿವ ಬೈರತಿ ಸುರೇಶ್‌

1-a-afga

Emerging Asia Cup;ಸೆಮಿಫೈನಲ್‌ ನಲ್ಲಿ ಭಾರತಕ್ಕೆ ಅಫ್ಘಾನ್‌ ಆಘಾತ

1-ppp

Pro Kabaddi League; ಬೆಂಗಳೂರಿಗೆ ಸತತ 4ನೇ ಸೋಲು: ಪಾಟ್ನಾಗೆ ರೋಚಕ ಜಯ

Karnataka: ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಅರ್ಜಿ: ಹೈಕೋರ್ಟ್‌ ವಜಾ

Karnataka: ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಅರ್ಜಿ: ಹೈಕೋರ್ಟ್‌ ವಜಾ

Tejasvi Surya: 15,000 ಎಕರೆ ಭೂಕಬಳಿಕೆಗೆ ವಕ್ಫ್ ಯತ್ನ

Tejasvi Surya: 15,000 ಎಕರೆ ಭೂಕಬಳಿಕೆಗೆ ವಕ್ಫ್ ಯತ್ನ

1-asa

Hockey: ನ್ಯೂಜಿಲ್ಯಾಂಡ್‌ ಎದುರು 3-3 ಡ್ರಾ ಮಾಡಿಕೊಂಡ ಭಾರತ

Minister Chaluvaraya Swamy: ರಾಜ್ಯ ಬೀಜ ನಿಗಮ ಷೇರುದಾರರಿಗೆ ಶೇ. 30 ಡಿವಿಡೆಂಡ್‌

Minister Chaluvaraya Swamy: ರಾಜ್ಯ ಬೀಜ ನಿಗಮ ಷೇರುದಾರರಿಗೆ ಶೇ. 30 ಡಿವಿಡೆಂಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

18(1)

Kaup ಪೇಟೆ ಕೊಳಚೆಗೆ ಕೃಷಿ ಭೂಮಿಗಳೇ ಬಲಿ!; 80ಕ್ಕೂ ಅಧಿಕ ಮನೆಗಳಿಗೆ ನಿತ್ಯ ಯಾತನೆ

karkala

Karkala: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ – ದೂರು ದಾಖಲು

13

Basroor: ಎರಡು ದಶಕಗಳಿಂದ ಪಾಳು ಬಿದ್ದ ಮಾರ್ಗೋಳಿ ಸಮಾಜ ಮಂದಿರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

MUDA CASE: ಸಿಎಂ ಮೇಲ್ಮನವಿ ತಪ್ಪಲ್ಲ; ಸಚಿವ ಬೈರತಿ ಸುರೇಶ್‌

MUDA CASE: ಸಿಎಂ ಮೇಲ್ಮನವಿ ತಪ್ಪಲ್ಲ; ಸಚಿವ ಬೈರತಿ ಸುರೇಶ್‌

1-a-afga

Emerging Asia Cup;ಸೆಮಿಫೈನಲ್‌ ನಲ್ಲಿ ಭಾರತಕ್ಕೆ ಅಫ್ಘಾನ್‌ ಆಘಾತ

BCCI

Ranji: ಕರ್ನಾಟಕಕ್ಕೆ ಬಿಹಾರ ಎದುರಾಳಿ

1-ppp

Pro Kabaddi League; ಬೆಂಗಳೂರಿಗೆ ಸತತ 4ನೇ ಸೋಲು: ಪಾಟ್ನಾಗೆ ರೋಚಕ ಜಯ

Karnataka: ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಅರ್ಜಿ: ಹೈಕೋರ್ಟ್‌ ವಜಾ

Karnataka: ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಅರ್ಜಿ: ಹೈಕೋರ್ಟ್‌ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.