Minister Shivanand Patil: ಶೇಂಗಾ ಸೇರಿ 8 ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ

ಶೇಂಗಾ ಕ್ವಿಂಟಾಲ್‌ ಗೆ 6,783 ರೂ. ಬೆಲೆ ನಿಗದಿ

Team Udayavani, Oct 25, 2024, 11:33 PM IST

ಶೇಂಗಾ ಸೇರಿ 8 ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ: ಸಚಿವ ಪಾಟೀಲ್‌

ಬೆಂಗಳೂರು: ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರಕಾರದ ಅನುಮತಿ ದೊರೆತಿದ್ದು, ಇದರೊಂದಿಗೆ ಇದೇ ಮೊದಲ ಬಾರಿಗೆ ಒಟ್ಟು 8 ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆ ಮೂಲಕ ಖರೀದಿಸಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ತಿಳಿಸಿದ್ದಾರೆ.

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ರಾಜ್ಯ ಸರಕಾರದಿಂದ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಇದಕ್ಕೆ ಸಮ್ಮತಿಸಿದ್ದು, ಬೆಂಬಲ ಬೆಲೆಯ ಮಾರ್ಗಸೂಚಿ ಅನ್ವಯ ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಗದಗ ಮತ್ತು ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರಿಂದ ಶೇಂಗಾ ಖರೀದಿಗೆ ಅನುಮತಿ ದೊರೆತಿದೆ. ಕ್ವಿಂಟಾಲ್‌ ಗೆ 6,783 ರೂ. ಬೆಲೆ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

6 ಏಜೆನ್ಸಿಗಳ ಗುರುತು
ಬೆಲೆ ಕುಸಿತದ ಸಂದರ್ಭ ರೈತರ ನೆರವಿಗೆ ಧಾವಿಸಲು ರಾಜ್ಯ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿತ್ತು. ಶೇಂಗಾ ಖರೀದಿಗೆ ಕೇಂದ್ರ ಸರಕಾರದಿಂದ 2, ರಾಜ್ಯ ಸರಕಾರದಿಂದ 4 ಏಜೆನ್ಸಿಗಳನ್ನು ಗುರುತಿಸಲಾಗಿದೆ.

ಆವಶ್ಯಕತೆಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲು ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ (ನಾಫೆಡ್‌), ರಾಷ್ಟ್ರೀಯ ಸಹಕಾರ ಗ್ರಾಹಕರ ಒಕ್ಕೂಟ (ಎನ್‌ಸಿಸಿಎಫ್) ಹಾಗೂ ಖರೀದಿ ಏಜನ್ಸಿಗಳೊಂದಿಗೆ ಸಮಾಲೋಚನೆ ನಡೆಸಿ, ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾ ಕಾರ್ಯಪಡೆಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ: ರೇವಣ್ಣ

H.D. Revanna: ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.