Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Team Udayavani, Oct 26, 2024, 7:25 AM IST

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

ಹಾಸನ: 2025-2026ಕ್ಕೆ ಮೂರನೇ ಮಹಾಯುದ್ಧ ಶುರುವಾಗಲಿದೆ. 13 ಮುಸ್ಲಿಂ ರಾಷ್ಟ್ರಗಳೆಲ್ಲ ಸೇರಿ ಭಾರತ ದೇಶದ ಮೇಲೆ ದಾಳಿ ಮಾಡಲಿವೆ ಎಂದು ಜೋತಿಷಿ ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದರು.

ಹಾಸನಾಂಬೆ ದೇವಿ ದರ್ಶನ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಪ್ರಧಾನಿಗಳು 2 ವರ್ಷದ ಅವಧಿಯಲ್ಲಿ ಒಂದೂವರೆ ವರ್ಷ ಮಾತ್ರ ಪ್ರಧಾನಿಯಾಗಿ ಉಳಿಯುತ್ತಾರೆ. ಅನಂತರ ರಾಜೀನಾಮೆ ಕೊಟ್ಟು ಆಶ್ರಮ ಸೇರುತ್ತಾರೆ. ಬಾಂಗ್ಲಾದೇಶ-ಚೈನಾ ಕುತಂತ್ರ ಮಾಡಿ ಭಾರತದ ಮೇಲೆ ದಾಳಿ ಮಾಡುತ್ತವೆ. ಶಿವನ ಆಣೆಗೂ ಕರ್ನಾಟಕ ಸಹ 3 ಭಾಗ ಆಗಲಿದೆ. ಮೂವರು ಮುಖ್ಯಮಂತ್ರಿಗಳಾಗುತ್ತಾರೆ. ನೀರಿನ ಅಭಾವ ಉಂಟಾಗುತ್ತದೆ, ರೋಗ ರುಜಿನ ಹೆಜ್ಜಾಗಲಿವೆ ಎಂದು ಹೇಳಿದರು.

ಟಾಪ್ ನ್ಯೂಸ್

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…

Yala Kunni Movie Review

Yala Kunni Review: ಜಾಲಿ ಜಾಲಿ… ಎಲ್ಲಾ ಜಾಲಿ!

United States: ಜಗತ್ತಿನ ಅಣ್ಣ ಗೊರೂರು: ನಮ್ಮೂರೇ ನಮಗೇ ಶಾಶ್ವತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಹಾಸನಾಂಬೆ ದರ್ಶನ ಆರಂಭ: ದೇವಿಯ ಪವಾಡಕ್ಕೆ ಭಕ್ತರು ಪರವಶ

ಹಾಸನದಲ್ಲೂ ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್‌ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

ಬೆದರಿಕೆಗೆ ಗೌಡರ ಕುಟುಂಬ ಜಗ್ಗದು: ಎಚ್‌.ಡಿ. ರೇವಣ್ಣ

H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

jagadish shettar

Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

8-bng

Bengaluru: 1.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.