JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ
Team Udayavani, Oct 26, 2024, 12:21 AM IST
ಬೆಂಗಳೂರು: ವ್ಯಾಪಕ ಚುನಾವಣ ಅಕ್ರಮಗಳನ್ನು ಎಸಗಿ ಗೆದ್ದಿರುವ ಹಿನ್ನೆಲೆಯಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಡಿ. ದೇವರಾಜೇಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ. 25ಕ್ಕೆ ಮುಂದೂಡಿದೆ.
ಈ ವಿಚಾರವಾಗಿ ಡಿ. ದೇವರಾಜೇಗೌಡ ಸಲ್ಲಿಸಿರುವ ಚುನಾವಣ ತಕರಾರು ಅರ್ಜಿಯು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು. ವಾದ ಮಂಡನೆಗೆ ಅರ್ಜಿದಾರ ಹಾಗೂ ಪ್ರತಿವಾದಿ ಇಬ್ಬರ ಪರ ವಕೀಲರು ಸಮಯ ಕೇಳಿದ್ದರಿಂದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 25ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.