Kalladka: ಹೊಟೇಲ್ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್
Team Udayavani, Oct 26, 2024, 1:17 AM IST
ಬಂಟ್ವಾಳ: ಕಲ್ಲಡ್ಕದ ಹೋಟೆಲೊಂದಕ್ಕೆ ಕಳ್ಳನೋರ್ವ ನುಗ್ಗಿ ಸೊತ್ತುಗಳ ಕಳವಿಗಾಗಿ ತಡಕಾಡುತ್ತಿರುವ ಸಿಸಿ ಕೆಮರಾದ ವೀಡಿಯೋ ದೃಶ್ಯ ವೈರಲ್ ಆಗಿದ್ದು, ಆದರೆ ಯಾವುದೇ ದೊಡ್ಡ ಮೊತ್ತದ ಸೊತ್ತುಗಳು ಕಳವಾಗಿಲ್ಲ ಎನ್ನಲಾಗಿದೆ.
ಪರಿಚಯ ಸಿಗದಂತೆ ಹೆಲ್ಮೆಟ್ ಹಾಕಿಕೊಂಡು ರಾತ್ರಿ ವೇಳೆ ಹೊಟೇಲ್ ಒಳಗೆ ನುಗ್ಗಿರುವ ಕಳ್ಳ ಕ್ಯಾಶ್ ಕೌಂಟರ್ ಬಳಿ ಡ್ರಾಯರ್ಗಳನ್ನು ತೆರೆದು ಹುಡುಕಾಡುತ್ತಿರುವುದು ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಪ್ರಸ್ತುತ ವೀಡಿಯೋ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದೊಡ್ಡ ಮೊತ್ತದ ಕಳವು ನಡೆಯದೇ ಇರುವುದರಿಂದ ಈ ಕುರಿತು ದೂರು ದಾಖಲಾಗಿಲ್ಲ ಎಂದು ಬಂಟ್ವಾಳ ನಗರ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.