Madhya Pradesh; ಪತಿ ಎದುರೇ ನವ ವಿವಾಹಿತೆ ಮೇಲೆ ಗ್ಯಾಂಗ್ ರೇಪ್: 7 ಬಂಧನ
Team Udayavani, Oct 26, 2024, 6:38 AM IST
ಭೋಪಾಲ್: ಗಂಡನ ಜತೆಗೆ ಪ್ರವಾಸಕ್ಕೆ ತೆರಳಿದ್ದ ತೆರಳಿದ್ದ ನವವಿವಾಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸಿರುವುದಾಗಿ ಪೊಲೀಸರು ಶುಕ್ರವಾರ ಮಾಹಿತಿ ನೀಡಿದ್ದಾರೆ. ಗುರ್ ತೆಹಸಿಲ್‌ಗೆ ದಂಪತಿ ತೆರಳಿದ್ದರು. ಈ ಸಂದರ್ಭದಲ್ಲಿ 4-5 ಮಂದಿ ಪುರುಷರು ಮಹಿಳೆಯನ್ನು ಛೇಡಿಸಿ, ಪತಿಯ ಮೇಲೆ ಹಲ್ಲೆ ನಡೆಸಿ, ಆತನ ಮುಂದೆಯೇ ಅತ್ಯಾಚಾರ ಎಸಗಿದ್ದಾರೆ. ಕೃತ್ಯವನ್ನು ವೀಡಿಯೋ ಕೂಡ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಈ ಘಟನೆ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಮತ್ತೂಂದೆಡೆ ಇಂದೋರ್‌ನಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿದ್ದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!
Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ
UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ
Navy Day; ನೌಕಾಪಡೆಯ ಬದ್ಧತೆಯಿಂದ ದೇಶದ ಸುರಕ್ಷತೆ, ಸಮೃದ್ಧಿ ಖಾತ್ರಿ: ಪ್ರಧಾನಿ ಮೋದಿ
Kerala; ಅಯ್ಯಪ್ಪ ಭಕ್ತರ ಬಸ್ ಅಪಘಾ*ತ: ಓರ್ವ ಮೃ*ತ್ಯು, 19 ಮಂದಿಗೆ ಗಾಯ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.