Bengaluru: ಮೂವರು ಬೈಕ್‌ ಕಳ್ಳರ ಸೆರೆ: 31 ವಾಹನ ಜಪ್ತಿ

ಕದ್ದ ಬೈಕ್‌ ಕಡಿಮೆ ಬೆಲೆಗೆ ಮಾರಾಟ ; ಕುಮಾರಸ್ವಾಮಿ ಲೇಔಟ್‌, ಮಡಿವಾಳ ಪೊಲೀಸರಿಂದ ಕ್ರಮ

Team Udayavani, Oct 26, 2024, 10:44 AM IST

5-bng

ಬೆಂಗಳೂರು: ದ್ವಿಚಕ್ರ ವಾಹನ ಕಳ್ಳತನ ಪ್ರಕರಣದ ಸಂಬಂಧ ಕುಮಾರಸ್ವಾಮಿ ಲೇಔಟ್‌ ಹಾಗೂ ಮಡಿವಾಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣ ದಲ್ಲಿ ಮೂವರು ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಬಂಧಿñ ರಿಂದ 18 ಲಕ್ಷ ರೂ. ಮೌಲ್ಯದ 31 ದ್ವಿಚಕ್ರವಾಹನ ಜಪ್ತಿ ಮಾಡಿಕೊಳ್ಳಲಾಗಿದೆ.

ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರು ಆರೋಪಿಗಳಾದ ಸೈಯ್ಯದ್‌ ಅಬ್ದುಲ್‌ ಹಾಗೂ ಸನ್ಮಾಲ್‌ ಖಾನ್‌ ಎಂಬುವವರನ್ನು ಬಂಧಿಸಿ 17 ದ್ವಿಚಕ್ರ ವಾಹನ ಗಳನ್ನು ವಶಕ್ಕೆ ಪಡೆಯಲಾಗಿದೆ. ಮಡಿವಾಳ ಠಾಣೆ ಪೊಲೀಸರು ಸೈಯ್ಯದ್‌ ಇಲಿಯಾಸ್‌ನನ್ನು ಬಂಧಿಸಿ 10 ಲಕ್ಷ ರೂ. ಮೌಲ್ಯದ 14 ದ್ವಿಚಕ್ರವಾಹನ ಜಪ್ತಿ ಮಾಡಿದ್ದಾರೆ.

ಆರೋಪಿಗಳು ನಗರದ ವಿವಿಧೆಡೆ ನಿಲುಗಡೆ ಮಾಡಿರುವ ಬೈಕ್‌ಗಳನ್ನು ಕದಿಯುತ್ತಿದ್ದರು. ಕದ್ದ ಬೈಕ್‌ ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಬಂದ ಹಣದಲ್ಲಿ ದುಂದು ವೆಚ್ಚ ಮಾಡುತ್ತಿದ್ದರು.

ಯಲಚೇನಹಳ್ಳಿ ರಾಯಲ್‌ ಎನ್‌ ಪೀಲ್ಡ್‌ ಷೋ ರೂಂ ಪಕ್ಕದಲ್ಲಿ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನ ನಿಲುಗಡೆ ಮಾಡಿ ಕೆಲಸಕ್ಕೆ ಹೋಗಿದ್ದರು. ಸಂಜೆ ಕೆಲಸ ಮುಗಿಸಿ ವಾಪಸ್‌ ಬರುವ ವೇಳೆ ಈ ವಾಹನ ಕಳ್ಳತನವಾಗಿತ್ತು. ಈ ಕುರಿತು ಅವರು ಕೆಎಸ್‌ಲೇಔಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಫೈಜಾಬಾದ್‌ ಅಬೂಬ್‌ ಮಸೀದಿ ಬಳಿ ವಾಹನ ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕದ್ದ ಬೈಕ್‌ಗಳನ್ನು ಸ್ಮಶಾನದ ಬಳಿ ನಿಲ್ಲಿಸಿದ್ದ ಆರೋಪಿ! ಹೊಸೂರು ಮುಖ್ಯರಸ್ತೆಯಲ್ಲಿ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನ ನಿಲುಗಡೆ ಮಾಡಿ ಬಸ್‌ ಟಿಕೆಟ್‌ ಬುಕ್‌ ಮಾಡಲು ಹೋಗಿ ವಾಪಸ್ಸಾದಾಗ ಅವರ ಬೈಕ್‌ ಕಳವಾಗಿತ್ತು. ಬೈಕ್‌ ಮಾಲಿಕರು ಮಡಿವಾಳ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಸೈಯ್ಯದ್‌ ಇಲಿಯಾಸ್‌ನನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಕದ್ದ 4 ಬೈಕ್‌ಗಳನ್ನು ಸಿಲ್ಕ್ ಬೋರ್ಡ್‌ ಬಳಿಯಿರುವ ಸ್ಮಶಾನದ ಕಾಂಪೌಂಡ್‌ ಪಕ್ಕದಲ್ಲಿ ನಿಲ್ಲಿಸಿರುವುದಾಗಿ ವಿಚಾರಣೆ ವೇಳೆ ಆರೋಪಿ ತಿಳಿಸಿದ್ದ. ಆತ ಕೊಟ್ಟ ಮಾಹಿತಿ ಆಧರಿಸಿ ಅಲ್ಲಿ ನಿಲುಗಡೆ ಮಾಡಿದ್ದ 4 ಬೈಕ್‌ ಸೇರಿ ನಗರದ ವಿವಿಧೆಡೆ ಆರೋಪಿ ನಿಲ್ಲಿಸಿದ್ದ 14 ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

14-katapady

Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

Hardik Pandya

Hardik Pandya: ಶೀಘ್ರ ದೊಡ್ಡ ವಿಷಯ ಪ್ರಕಟ: ಹಾರ್ದಿಕ್‌ ಪೋಸ್ಟ್‌ ಕುತೂಹಲ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Maharashtra Assembly Elections: Congress released list of 23 candidates

Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Kengeri ಉಪನಗರ- ಆರ್ವಿ ಕಾಲೇಜು ರಸ್ತೆ ಬಳಿ ಕಸದ ರಾಶಿ

11-dinesh

Bengaluru: ತುಪ್ಪದ 5 ಸ್ಯಾಂಪಲ್‌ಗಳಲ್ಲಿ ಅಪಾಯದ ಅಂಶಗಳು ಪತ್ತೆ: ಸಚಿವ ಗುಂಡೂರಾವ್‌

10-

Bengaluru: ಕಲಬೆರಕೆ ಆಹಾರ ಪತ್ತೆಗೆ ಮ್ಯಾಜಿಕ್‌ ಬಾಕ್ಸ್‌ ಅಳವಡಿಕೆ

9-hc

Bengaluru: ಗ್ರ್ಯಾಚುಟಿ ಮೊತ್ತಕ್ಕೆ ವಿಮೆ ಕಡ್ಡಾಯ ಆದೇಶ ರ‌ದ್ದತಿಗೆ ಮನವಿ

8-bng

Bengaluru: 1.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

14-katapady

Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

ಲಂಡನ್: ಶ್ರೀ ರಾಘವೇಂದ್ರ ತೀರ್ಥರ ಹೊಸ ಆವರಣಕ್ಕೆ ಸಂಗೀತ ನೃತ್ಯ ಸೇವೆ

ಲಂಡನ್: ಶ್ರೀ ರಾಘವೇಂದ್ರ ತೀರ್ಥರ ಹೊಸ ಆವರಣಕ್ಕೆ ಸಂಗೀತ ನೃತ್ಯ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.