Mangaluru: ಸಿ.ಟಿ. ರವಿ, ಯತ್ನಾಳ್, ಸೂಲಿಬೆಲೆ ವಿರುದ್ದ ದೂರು
Team Udayavani, Oct 26, 2024, 10:58 AM IST
ಮಂಗಳೂರು: ಕೋಮು ಪ್ರಚೋದನೆ ಮಾಡಿದ್ದಾರೆ, ವಕ್ಫ್ ಆಸ್ತಿಯ ಬಗ್ಗೆ ತಪ್ಪು ಮಾಹಿತಿ ಹರಡಿದ್ದಾರೆ, ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾಕ ವಿಭಾಗದ ವತಿಯಿಂದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಸಿ.ಟಿ. ರವಿ ಮತ್ತು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ದ ಶುಕ್ರವಾರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಅವರಿಗೆ ದೂರು ಸಲ್ಲಿಸಲಾಯಿತು.
ಕೋಮುದ್ವೇಷ ಹರಡಿಸಲು ಯತ್ನಿಸುತ್ತಿರುವ ಈ ಮೂವರ ವಿರುದ್ದವೂ ಕೂಡಲೇ ಕಠಿನ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಯಿತು. ಸಾಹುಲ್ ಹಮೀದ್, ಆಲ್ವಿನ್ ಡಿ’ಸೋಜಾ, ಮಹಮ್ಮದ್ ಬಪ್ಪಾಲಿಗೆ, ಆಲ್ವಿನ್ ಪ್ರಕಾಶ್, ಥೋಮಸ್, ಚೆರಿಯನ್, ಹಬೀಬ್ ಕಣ್ಣೂರ್, ಜಾರ್ಜ್, ಇಮ್ರಾನ್ ಎ.ಆರ್. ಉಪಸ್ಥಿತರಿದ್ದರು.
ಇದನ್ನೂ ಓದಿ: Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.